Sat,Jun20,2026
ಕನ್ನಡ / English

40 ಸಾವಿರ ಲಂಚ ಪಡೆವಾಗ ಸಿಕ್ಕಿಬಿದ್ದ ರಾಣೆಬೆನ್ನೂರು ಪಿಎಸ್‌ಐ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ | JANATA NEWS

21 Mar 2023

ಹಾವೇರಿ : ಹಾವೇರಿ ಜಿಲ್ಲೆಯ ರಾಣೆಬೆನ್ನೂರ ನಗರ ಪೊಲೀಸ್ ಠಾಣೆ ಪಿಎಸ್ಐ ಸುನೀಲ ತೇಲಿ ಹಾಗೂ ಅವರ ಕಾರು ಚಾಲಕ ಸಚಿನ್‌ ಅವರು 40 ಸಾವಿರ ರೂ. ಹಣವನ್ನು ಪಡೆಯುವಾಗ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರಾಣೆಬೆನ್ನೂರು ಶಹರ ಠಾಣೆ ಪಿಎಸ್ಐ ಸುನೀಲ ತೇಲಿ ಮತ್ತು ಇವರ ವಾಹನದ ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿಗಳು ಆಗಿದ್ದಾರೆ. ಹಾವೇರಿ ಲೋಕಾಯುಕ್ತ ಅಧಿಕಾರಿಗಳಿಂದ ಪೊಲೀಸರು ಲಂಚ ಪಡೆಯುತ್ತಿದ್ದ ಮಾಹಿತಿ ಮೇರೆಗೆ ದಾಳಿ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಫಿರೋಜ್ ಎಂಬುವರಿಗೆ ಮನೆ ಬಾಡಿಗೆ ವಸೂಲಿ ಮಾಡಿಕೊಡಲು ಪಿಎಸ್‌ಐ ಸುನೀಲ್ ತೇಲಿ ಅವರು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಫಿರೋಜ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ನಡೆದ ಕಾರ್ಯಾಚರಣೆ ವೇಳೆ 40 ಸಾವಿರ ಲಂಚ ಪಡೆಯುವಾಗ ಲಂಚದ ಹಣ ಸಹಿತ ಇಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

RELATED TOPICS:
English summary :Ranebennur PSI, who was caught while accepting a bribe of 40,000, was caught in Lokayukta trap as a hand.

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...