BLR Metro
Sat,Jun03,2023
ಕನ್ನಡ / English

ಹಾಡಹಗಲೇ ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ | JANATA NEWS

22 Mar 2023
705

ಕಲಬುರಗಿ : ಹಾಡಹಗಲೇ ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ಹಾಗರಗಾ ರಸ್ತೆಯಲ್ಲಿ ನಡೆದಿದೆ.

ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕೊಲೆ ಮಾಡಲಾಗಿದ್ದು, ಮೃತಪಟ್ಟ ಮಹಿಳೆಯನ್ನು ಮುಜತ್ ಸುಲ್ತಾನ್ (35) ಎಂದು ಗುರುತಿಸಲಾಗಿದೆ. ಹಾಡಗಲೇ ನಡೆದಿರುವ ಕೊಲೆ ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ.

ಮೊದಲು ಮುಜತ್ ಸುಲ್ತಾನ್ ಅವರ ಸ್ಕೂಟಿಗೆ ಕಾರ್​ನಿಂದ ಅಪಘಾತ ಮಾಡಲಾಗಿದೆ. ನಂತರ ಸುಲ್ತಾನ್ ಅವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಅಮಾನುಷವಾಗಿ ಹತ್ಯೆ ಮಾಡಲಾಗಿದೆ.

ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

logo
RELATED TOPICS:
English summary :A barbaric murder by raising a stone on the head of a woman in broad daylight

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ

5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ

ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!

ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!

ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!

ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...