Sun,Oct26,2025
ಕನ್ನಡ / English

ಯುಗಾದಿಗೆ ಭರ್ಜರಿ ಹೊಸತೊಡಕು: ಫಾರಂಗೆ ನುಗ್ಗಿ 200ಕ್ಕೂ ಹೆಚ್ಚು ಕೋಳಿಗಳನ್ನು ತಿಂದ ಚಿರತೆ! | JANATA NEWS

22 Mar 2023

ತುಮಕೂರು : ಫಾರಂಗೆ ನುಗ್ಗಿ 200 ಕೋಳಿಗಳನ್ನು ಚಿರತೆ ತಿಂದಿರುವಂತಹ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಯಗಚಿಹಳ್ಳಿ ಗ್ರಾಮದ ತೋಟದಲ್ಲಿ ನಡೆದಿದೆ.

ಚಿರತೆ ಬರೋಬ್ಬರಿ 200 ನಾಟಿ ಕೋಳಿಗಳನ್ನು ತಿಂದು ತೇಗುವ ಮೂಲಕ ವರ್ಷದ ತೊಡಕು ಮಾಡಿಕೊಂಡಿದೆ. ಮಹಾಲಕ್ಷ್ಮೀ ಗಿರೀಶ್ ಎಂಬುವರಿಗೆ ಸೇರಿದ ಫಾರಂ ಒಳಗೆ ನುಗ್ಗಿರುವ ಚಿರತೆ ಬರೋಬ್ಬರು 200 ಕೋಳಿಗಳನ್ನ ಸಂಪೂರ್ಣವಾಗಿ ತಿಂದಿದ್ದು, ಇನ್ನು ಕೆಲವು ಕೋಳಿಗಳ ರಕ್ತವನ್ನು ಮಾತ್ರ ಹೀರಿಕೊಂಡು ಕೆಲವು ಭಾಗವನ್ನು ತಿಂದು, ಅರ್ಧ ದೇಹವನ್ನು ಬಿಟ್ಟು ಹೋಗಿದೆ.

ಲಕ್ಷಾಂತರ ರೂಪಾಯಿ ಸಾಲ ಮಾಡಿ ಕೋಳಿ ಫಾರಂ ಮಾಡಿದ್ದ ಹೈನುಗಾರಿಕೆ ದಂಪತಿ 200 ನಾಟಿ ಕೋಳಿಗಳನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರಿಂದ ಒತ್ತಾಯಿಸಿದ್ದಾರೆ.

RELATED TOPICS:
English summary :A new problem for Ugadi: Leopard entered the farm and ate more than 200 chickens!

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...