Sun,May12,2024
ಕನ್ನಡ / English

ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲಾ ಇತಿಹಾಸವನ್ನು ಓದಲಿ: ಸಿಎಂ | JANATA NEWS

23 Mar 2023
2181

ಬೆಂಗಳೂರು : ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿಗೆ ಸಂಬಂಧಿಸಿದಂತೆ ಇತಿಹಾಸವನ್ನು ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಮೀಸಲಾತಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್'ಗಿಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಲಾಗಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9 ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ.

ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಲಾಗಿದೆ. ಶೆಡ್ಯೂಲ್ 9 ಗೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ ಎಂದು ತಿಳಿಸಿದ್ದರು.

RELATED TOPICS:
English summary :Read Randeep Singh Surjewala History on Reservation: CM

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...