Sat,May18,2024
ಕನ್ನಡ / English

ತಡೆಗೋಡೆ ನಿರ್ಮಾಣದ ವೇಳೆ ಬರೆ ಕುಸಿತ: ಮೂವರು ಕಾರ್ಮಿಕರ ದುರ್ಮರಣ | JANATA NEWS

25 Mar 2023
1824

ಮಂಗಳೂರು : ತಡೆಗೋಡೆ ನಿರ್ಮಾಣದ ಸೆಂಟ್ರಿಂಗ್​ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮಣಿನಡಿ ಮೂವರು ಕಾರ್ಮಿಕರು ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರದ ಗುರುಂಪು ಬಳಿ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45), ಅವರ ಪತ್ನಿ ಶಾಂತಕ್ಕ (35), ಇನ್ನೊರ್ವ ಯುವಕ ( ಓರ್ವರ ಹೆಸರು ತಿಳಿದುಬರಬೇಕಷ್ಟೆ) ಮೃತರು ಎಂದು ತಿಳಿದುಬಂದಿದೆ.

ಅಬೂಬಕ್ಕರ್​ ಎಂಬುವರ ಮನೆಯ ಹಿಂದೆ ಬೃಹತ್ತಾದ ಬರೆ ತೆಗೆಯಲಾಗಿತ್ತು. ಅದರ ಅಡಿ ಫಿಲ್ಲರ್​ ಹಾಕಿ ತಡೆಗೋಡೆ ನಿರ್ಮಾಣ ಮಾಡಲೆಂದು ಸೆಂಟ್ರಿಂಗ್​ ಕೆಲಸ ನಡೆಯುತ್ತಿತ್ತು. ಕಾರ್ಮಿಕರು ಇಂದು ಕೆಲ ನಿರ್ವಹಿಸುವ ವೇಳೆ ಒಮ್ಮೆಲೇ ಮಣ್ಣು ಕುಸಿದು ಬಿದ್ದಿದೆ. ಳಗಡೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮಣ್ಣಿನಡಿ ಸಿಲುಕಿದರು.

ಘಟನೆ ವೇಳೆ ಏಳು ಮಂದಿ ಸ್ಥಳದಲ್ಲಿದ್ದು ನಾಲ್ವರು ಓಡಿ ಪಾರಾಗಿದ್ದು, ಮೂವರು ಮಣ್ಣಿನಡಿ ಸಿಲುಕಿದ್ದರು. ಘಟನೆ ನಡೆದ ಕೂಡಲೇ ಜೆಸಿಬಿ ಮೂಲಕ ಮಣ್ಣಿನಡಿ ಸಿಲುಕಿದ್ದವರ ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಲಾಗಿದ್ದು, ಮಣ್ಣಿನಡಿ ಸಿಲುಕಿದ್ದವರನ್ನು ಹೊರತಗೆಯುವ ವೇಳೆಗೆ ಮೂವರು ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

RELATED TOPICS:
English summary :3 Laborers were under the soil for hillside collapse in dakshina kannada sullia

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...