Wed,Aug05,2026
ಕನ್ನಡ / English

ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹೊತ್ತಿ ಉರಿದ ಶಾಲಾ ಬಸ್​ | JANATA NEWS

27 Mar 2023

ಬಳ್ಳಾರಿ : ಚಲಿಸುತ್ತಿದ್ದ ಶಾಲಾ ಮಕ್ಕಳ ಬಸ್ ಗೆ ಬೆಂಕಿ ತಗುಲಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಹಾಗೂ ತೆಕ್ಕಲಕೋಟೆ ನಡುವೆ ನಡೆದಿದ್ದು, ಭಾರೀ ದುರಂತವೊಂದು ತಪ್ಪಿದೆ.

ಶಾಲೆಯ ಬಸ್ ನಲ್ಲಿ ಸುಮಾರು 30 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

ಸಿರುಗುಪ್ಪ ಪಟ್ಟಣದ ವಿಶ್ವ ಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್​ ಇದಾಗಿದೆ. ಬಸ್ ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಚಾಲಕ ಮಕ್ಕಳನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್​ಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ತಿಳಿದು ಬಂದಿಲ್ಲ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

RELATED TOPICS:
English summary :A school bus caught fire while taking students home

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...