Sun,May19,2024
ಕನ್ನಡ / English

ದೇವನಹಳ್ಳಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ, ಕ್ರೀಡಾ ಕಿಟ್​ ಪತ್ತೆ! | JANATA NEWS

27 Mar 2023
2034

ಬೆಂಗಳೂರು : ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರು ಮತದಾರರನ್ನು ಸೆಳೆಯಲು ನಾನಾ ತಂತ್ರ, ಕಸರತ್ತುಗಳನ್ನು ಮಾಡುತ್ತಿದ್ದಾರೆ.

ಮತದಾರರಿಗೆ ಆಮಿಷಕ್ಕಾಗಿ ಹಣ, ಹೆಂಡ , ಸಾಮಾಗ್ರಿಗಳು ಪತ್ತೆಯಾಗಿವೆ. ಅದರಂತೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಬೇಕೆಂದು ಯಲಹಂಕದ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಹಣ ಪೊಲೀಸರು ವಶಕ್ಕೆ ಪಡೆಸಿಕೊಂಡಿದ್ದಾರೆ.

ಪೊಲೀಸರ ದಾಳಿ ವೇಳೆ 3.60 ಲಕ್ಷ ರೂ. ಮೌಲ್ಯದ 450 ಹೆಲ್ಮೆಟ್ಸ್​, 1.40 ಲಕ್ಷ ರೂ. ಬೆಲೆಯ 35 ಕ್ರೀಡಾ ಕಿಟ್​ಗಳು, 25,000 ರೂ. ಮೌಲ್ಯದ ಹೊದಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಸಂಪಿಗೆಹಳ್ಳಿ ಪೊಲೀಸರು ಕಾಂಗ್ರೆಸ್​ ನಾಯಕ ಸೈಯದ್​ ಸಾದಿಕ್​ ಅವರಿಗೆ ಸೇರಿದ 90,000 ರೂ. ಮೌಲ್ಯದ 150 ರೇಶನ್ ಕಿಟ್​ಗಳನ್ನು ಜಪ್ತಿ ಮಾಡಿದ್ದಾರೆ.

ಇನ್ನು ಮೊತ್ತೊಂದು ಪ್ರಕರಣದಲ್ಲಿ ದೇವನಹಳ್ಳಿ ಪೊಲೀಸರು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸಾಗಿಸುತ್ತಿದ್ದ ದಾಖಲೆ ಇಲ್ಲದ 1.42 ಲಕ್ಷ ರೂ.ವನ್ನು ಕಬ್ಜ ಮಾಡಿಕೊಂಡಿದ್ದಾರೆ. ಜೊತೆಗೆ 6.45 ಲಕ್ಷ ರೂ. ಮೌಲ್ಯದ ತಂಬಾಕು ಮತ್ತು 14 ಸಾವಿರ ಮೌಲ್ಯದ 35.5 ಲೀಟರ್​ ಸಾರಾಯಿಯನ್ನು ಜಪ್ತಿ ಮಾಡಿದ್ದಾರೆ.

RELATED TOPICS:
English summary :Money, sports kit found in Devanahalli without documents!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...