Mon,May20,2024
ಕನ್ನಡ / English

ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್​ ಕಾಲ್ ಮಾಡಿ ಕಾಂಗ್ರೆಸ್​ಗೆ ಆಹ್ವಾನ ನೀಡುತ್ತಿದ್ದಾರೆ | JANATA NEWS

28 Mar 2023
1169

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಮ್ಮ ಪಕ್ಷಕ್ಕೆ ಬನ್ನಿ ನಿಮಗೆ ಟಿಕೆಟ್ ಕೊಡುತ್ತೇವೆ ಎಂದು ನಮ್ಮ ಬಿಜೆಪಿ ಪಕ್ಷದ ಶಾಸಕರಿಗೆ ಕರೆ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೊಸ ಬಾಂಬ್ ಹಾಕಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸೂಕ್ತ ಅಭ್ಯರ್ಥಿಗಳಿಲ್ಲದ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನಮ್ಮ ಶಾಸಕರಿಗೆ ಫೋನ್ ಕಾಲ್ ಮಾಡಿ ತಮ್ಮ ಪಕ್ಷಕ್ಕೆ ಆಹ್ವಾನಿಸುತ್ತಿದ್ದಾರೆ. ಟಿಕೆಟ್ ನೀಡುತ್ತೇವೆ ಅಂತಾ 2-3 ದಿನಗಳಿಂದ ಕರೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ, ಅವರಿಗೆ ಸರಿಯಾದ ಕ್ಯಾಂಡಿಡೇಟ್ ಇಲ್ಲದಿರುವುದರಿಂದ ಹತಾಶರಾಗಿದ್ದಾರೆ, ಕಾಂಗ್ರೆಸ್ ಪಕ್ಷದ ವಸ್ತು ಸ್ಥಿತಿ ದಿವಾಳಿಯಾಗಿದೆ ಎಂದರು.

ಚುನಾವಣೆಗಾಗಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂಬ ಆರೋಪ ಕುರಿತಾಗಿ ಮಾತನಾಡಿದ ಸಿಎಂ, ಕಾಂಗ್ರೆಸ್ ಗೆ ಹೊಟ್ಟೆ ಕಿಚ್ಚು, ಅವರು ಮಾಡದಿರೋದು ನಾವು ಮಾಡಿದ್ದೇವೆ ಎಂದರು.‌ ಕಾಂಗ್ರೆಸ್ ನಿಂದ ವಲಸೆ ಹೋದವರು ಮತ್ತೆ ಕಾಂಗ್ರೆಸ್ ಬರುತ್ತಾರೆ ಅನ್ನೋ ಚಲುವನಾರಾಯಣ ಸ್ವಾಮಿ ಹೇಳಿಕೆ ವಿಚಾರಕ್ಕೆ‌, ಚಲುವನಾರಾಯಣ ಸ್ವಾಮಿಯೇ ವಲಸೆ ವ್ಯಕ್ತಿ, ಆತನ ಮಾತು ನಂಬೋಕೆ ಆಗುತ್ತಾ? ಎಂದು ಹೇಳಿದರು.

ಚುನಾವಣೆಗೆ ಇಳಿಯುವ ಬಿಡುಗಡೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಬಹುದು ಎಂದಿದ್ದಾರೆ. ಅಲ್ಲದೆ, ಈ ಬಾರಿ ಬಿಜೆಪಿಗೆ ಪ್ರಬಲ ಪೈಪೋಟಿ ಇದೆ ಎಂಬ ಪ್ರಶ್ನೆಗೆ ಉತ್ತಿರಿಸಿದ ಅವರು, ಗೆಲ್ಲವಂತಹ ಪಕ್ಷಕ್ಕೆ ಎಲ್ಲಾ ಕಡೆ ಫೈಟ್ ಇದ್ದೇ ಇರುತ್ತೆ‌ ಎಂದರು.

RELATED TOPICS:
English summary :DK Shivakumar is calling BJP MLAs and inviting them to Congress

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...