BLR Metro
Sat,Jun03,2023
ಕನ್ನಡ / English

ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​ | JANATA NEWS

29 Mar 2023
729

ಬೆಂಗಳೂರು : ಮೇ 10ರಂದು ಚುನಾವಣಾ ದಿನಾಂಕ ಪ್ರಕಟವಾಗಿದ್ದು, ರಾಜ್ಯಕ್ಕೆ ಹೊಸ ಸರ್ಕಾರ ತರಲು ದಿನಾಂಕ ಘೋಷಣೆ ‌ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ,ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರದ ಮಾಜಿ ಸಚಿವ ಆನಂದ ಶರ್ಮಾ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಮೇ 10ಕ್ಕೆ ಚುನಾವಣೆ ಘೋಷಣೆ ಆಗಿದೆ. ರಾಜ್ಯ, ಕೇಂದ್ರ ಸರ್ಕಾರಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡ ಬಳಿಕ ಕೊನೆಗೂ ಶುಭ ದಿನ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಿಸಿದೆ ಎಂದು ಹೇಳಿದರು.

ಮೇ 10 ಮತದಾನದಿನ ಅಲ್ಲ, ಭ್ರಷ್ಟಾಚಾರ ಬಡಿದೊಡಿಸುವ ದಿನ. ಹೊಸ ನಾಡು ಕಟ್ಟುವಂತ ದಿನ. ನವ ಕರ್ನಾಟಕದ ಹೊಸ ದಿಕ್ಕು ಕೊಡುವ ದಿನ. ಡಬಲ್ ಇಂಜಿನ್ ಫೇಲ್ ಆಗಿದೆ, ಹೊಸ ಇಂಜಿನ್ ತಾಯರಾಗುತ್ತದೆ. ಮೇ 10 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಜನರ ಭವಿಷ್ಯ ನಿರ್ಮಾಣ ಮಾಡುವ ದಿನ ಎಂದು ಹೇಳಿದರು.

ಹೊಸಸಂಕಲ್ಪ ಮಾಡುವ ದಿನ ಅಂದು ಬರಲಿದೆ. ಕಾಂಗ್ರೆಸ್ ಪ್ರಗತಿ ತರಲಿದೆ. ಒಂದೇ ಹಂತದ ಈ ಚುನಾವಣೆಯನ್ನು ಸ್ವಾಗತಿಸುತ್ತೇವೆ. ಚುನಾವಣಾ ಆಯೋಗ ತಿಳಿಸಿರುವ ಬದಲಾವಣೆಯನ್ನು ನಾವು ಜನರಿಗೆ ವಿವರಿಸುತ್ತೇವೆ ಎಂದು ಡಿಕೆಶಿ ಹೇಳಿದರು.

ಆಡಳಿತ ಪಕ್ಷದ ಅಡಿಯಾಳಾಗಿ ಯಾರೂ ಇರಲ್ಲ. ಜನರು ಇಷ್ಟು ದಿನದ ಅನ್ಯಾಯಕ್ಕೆ ಕಡಿವಾಣ ಬೀಳಲಿದೆ. ಉತ್ತಮ ಸರ್ಕಾರಕ್ಕೆ ಜನ ನಾಂದಿ ಹಾಡುತ್ತಾರೆ. ಬಿಜೆಪಿ ಸ್ಪಷ್ಟ ಅಧಿಕಾರಕ್ಕೆ ಬರುವುದಾಗಿದ್ದರೆ ಮೋದಿ ದಿನಾ ಯಾಕೆ ಇಲ್ಲಿ ಬರುತ್ತಿದ್ದರು. ಮನೆ ಮನೆಗೆ ಯಾಕೆ ಭೇಟಿ ಕೊಡುತ್ತಿದ್ದಾರೆ. ಭಯ ಅವರಲ್ಲಿ ಕಾಣುತ್ತಿದೆ. 40% ಸರ್ಕಾರದ ಅಬ್ಬರ ನಿಲ್ಲಲಿದೆ. ಜನ ನೆಮ್ಮದಿ ಕಾಣಲಿದ್ದಾರೆ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಗುಜರಾತಿನ ಇವಿಎಂ ಬೇಡ ಎಂದು ನಾವು ಪತ್ರ ಬರೆದಿದ್ದೆವು. ಈಗ ನಮ್ಮನ್ನು ‌ಕರೆದಿದ್ದು, ಚುನಾವಣಾ ಆಯೋಗದೊಂದಿಗೆ ಮಾತನಾಡುತ್ತೇವೆ. ಇವಿಎಂ ಬಗ್ಗೆ ಕಾರ್ಯಕರ್ತರಿಗೆ ಅರಿವು ಮೂಡಿಸುತ್ತೇವೆ. ಹೊಸ ಇವಿಎಂಗೆ ಸ್ವಾಗತ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

logo
RELATED TOPICS:
English summary :May 10 is not a day of voting, a day to eliminate corruption: DK Shivakumar

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...