Tue,May21,2024
ಕನ್ನಡ / English

ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ? | JANATA NEWS

30 Mar 2023
1590

ಬೆಂಗಳೂರು : ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್​ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್​ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ ಕೇಂದ್ರ ಸರ್ಕಾರ, ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ 'ದಹಿ' ಎಂಬ ಪದ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸಡ್ಡು ಹೊಡೆದಿದೆ. ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು, ತಾಕತ್ತಿನ ಪ್ರದರ್ಶನವೇ ಎಂದು ಪ್ರಶ್ನಿಸಿದ್ದಾರೆ.

ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ಹೇಳಿದ್ದಾರೆ.

RELATED TOPICS:
English summary :Dahi Pada on Nandini Yogurt Pocket: Is this a show of BJP power over Kannadigas?

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...