ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್ | JANATA NEWS

ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವನ ಆಧಾರಿತ ಸಿನಿಮಾ ನಿರ್ಮಾಣವಾಗಲಿದೆ. ಗುರುವಾರ ರಾಮನವಮಿಯ ದಿನದಂದು ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ಸಿನಿಮಾ ರೂಪದಲ್ಲಿ ತೆರೆಗೆ ಬರಲಿದೆ. ಸತ್ಯ ರತ್ನಂ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. ಸಿದ್ದರಾಮಯ್ಯ ಬಯೋಪಿಕ್‌ಗೆ `ಲೀಡರ್ ರಾಮಯ್ಯ ಎಂದು ಹೆಸರಿಡಲಾಗಿದೆ.
ಕನ್ನಡ, ತಮಿಳು, ತೆಲಗು, ಹಿಂದಿ ಮತ್ತು ಮಲೆಯಾಳಂ ಭಾಷೆಯಲ್ಲಿ 'Leader ರಾಮಯ್ಯ' ಎಂಬ ಶೀರ್ಷಿಕೆಯ ಸಿನಿಮಾ ತೆರೆಗೆ ಬರಲಿದೆ. ಸದ್ಯದ ಮಾಹಿತಿ ಪ್ರಕಾರ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಸಿದ್ದರಾಮಯ್ಯ ಪಾತ್ರದಲ್ಲಿ ನಟಿಸಲಿದ್ದಾರೆ.
RELATED TOPICS:
English summary :Movie on Siddaramaiah, poster out