Mon,May13,2024
ಕನ್ನಡ / English

ಬೈಕ್ ಪಾರ್ಕ್ ವಿಚಾರಕ್ಕೆ ಸ್ನೇಹಿತನ ಕೈಕಾಲು ಕಟ್ಟಿ ಹತ್ಯೆ ಮಾಡಿದ ರೂಮ್‌ಮೇಟ್ಸ್ | JANATA NEWS

31 Mar 2023
1897

ಬೆಂಗಳೂರು : ಸ್ನೇಹಿತರು ತಮ್ಮ ರೂಮ್​ಮೇಟ್​ ಒಬ್ಬನನ್ನು ವೈಯರ್​ನಿಂದ ಕಟ್ಟಿಹಾಕಿ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿರುವ ಘಟನೆ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಲಹಂಕದ ಶ್ರೀನಿವಾಸಪುರ ಸಾಯಿ ಸಮೃದ್ಧಿ ಅಪಾರ್ಟ್‌ಮೆಂಟ್ ನಿವಾಸಿ ಜನಾರ್ಧನ್ ಭಟ್ಟ (29) ಮೃತ ವ್ಯಕ್ತಿ. ಕಳೆದ‌ ಒಂದೂವರೆ ವರ್ಷಗಳಿಂದ ಶ್ರೀನಿವಾಸಪುರದಲ್ಲಿ ವಾಸವಾಗಿದ್ದರು. ಕಂಪನಿಯೊಂದರಲ್ಲಿ ಟಿ.ವಿ ರಿಪೇರಿ‌‌ ಕೆಲಸ ಮಾಡಿಕೊಂಡಿದ್ದ.

ಅದೇ ಕಂಪೆನಿಯಲ್ಲಿ‌‌ ಪ್ರಿಡ್ಜ್ , ಎಸಿ ರಿಪೇರಿ ಕೆಲಸ‌‌ ಮಾಡುತ್ತಿದ್ದ ಪಶ್ಚಿಮ ಬಂಗಾಳ‌ ಮೂಲದ ರಿಜ್ವಾನ್ ಹಾಗೂ ಸುಲೆಮಾನ್ ಕೆಲ ತಿಂಗಳಿಂದ ಜನಾರ್ಧನ್ ವಾಸವಾಗಿರುವ ರೂಮಿನಲ್ಲಿ ಒಟ್ಟಿಗೆ ನೆಲೆಸಿದ್ದರು.

ಮಾ.29ರ ತಡರಾತ್ರಿ ಅಪಾರ್ಟ್‌ಮೆಂಟ್ ಪಕ್ಕದಲ್ಲಿ ಬೈಕ್ ನಿಲುಗಡೆ ವಿಚಾರವಾಗಿ ಜನಾರ್ಧನ್ ಭಟ್ಟನ ಜತೆಗೆ ಸುಲೇಮನ್ ಮತ್ತು ರಿಜ್ವಾನ್ ಗಲಾಟೆ ಮಾಡಿದ್ದಾರೆ. ವಿಕೋಪಕ್ಕೆ ತಿರುಗಿದಾಗ ವೈರ್‌ನಿಂದ ಜನಾರ್ಧನ್ ಕೈಕಾಲು ಕಟ್ಟಿ ಬಾಯಿಗೆ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಮಾ.30ರಂದು ಅಪಾರ್ಟ್‌ಮೆಂಟ್‌ನ ನಿವಾಸಿಗಳು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಜನಾರ್ಧನ್ ಶವ ಪತ್ತೆಯಾಗಿದೆ. ಯಲಹಂಕ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

RELATED TOPICS:
English summary :Roommates killed friend by tying his hands and feet over bike park issue

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...