Sun,Mar22,2026
ಕನ್ನಡ / English

ಫೋಟೋ ಶೂಟ್​​ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಓರ್ವ ಯುವಕ, ಇಬ್ಬರು ಯುವತಿಯರು | JANATA NEWS

01 Apr 2023

ಚಿಕ್ಕಬಳ್ಳಾಪುರ : ನೀರಿನಲ್ಲಿ ಫೋಟೋ ಶೂಟ್ ಮಾಡುವಾಗ ಮುಳುಗಿ ಇಬ್ಬರು ಯುವತಿಯರು, ಒಬ್ಬ ಯುವಕ ಸಾವನ್ನಪ್ಪಿರುವಂಹ ದುರಂತ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ.

ರಾಧಿಕಾ(21), ಇಮ್ರಾನ್(21), ಪೂಜಾ(21) ಮೃತರು. ಮೂವರು ಬೆಂಗಳೂರಿನ ಸಾರಾಯಿಪಾಳ್ಯದ ನಿವಾಸಿಗಳಾಗಿದ್ದು ಬಿ ಫಾರ್ಮ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಮೃತಪಟ್ಟಿರುವ ಮೂವರು ವಿದ್ಯಾರ್ಥಿಗಳು ಬೆಂಗಳೂರಿನ ಕರ್ಣಾಟಕ ಕಾಲೇಜಿನಲ್ಲಿ ಡಿ-ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದರು. ನೀರಿನಲ್ಲಿ ಕ್ಯಾಮೆರಾದಲ್ಲಿ ಶೂಟ್ ಶೂಟ್ ಹೋಗಿ ಪೂಜಾ ನೀರಿನಲ್ಲಿ ಮುಳುಗಿದ್ದಾಳೆ. ಪೂಜಾಳ ರಕ್ಷಣೆಗೆ ರಾಧಿಕಾ ಹೋಗಿದ್ದಾಳೆ, ಇಬ್ಬರ ರಕ್ಷಣೆಗೆ ಇಮ್ರಾನ್ ತೆರಳಿ ಮೂವರು ನೀರು ಪಾಲಾಗಿದ್ದಾರೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

RELATED TOPICS:
English summary :A young man and two young women lost their lives while going for a photo shoot

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ

ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ

ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ

ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ

ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ

ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್

ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ

ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ

 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ

ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ

ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್

ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...