Thu,Sep11,2025
ಕನ್ನಡ / English

ಶಾಸಕ ಸ್ಥಾನಕ್ಕೆ ಜೆಡಿಎಸ್‌ ನ ಶಿವಲಿಂಗೇಗೌಡ ರಾಜೀನಾಮೆ | JANATA NEWS

02 Apr 2023

ಶಿರಸಿ : ಅರಸೀಕೆರೆ ಕ್ಷೇತ್ರದ ವಿಧಾನ ಸಭಾ ಸದಸ್ಯ ಶಿವಲಿಂಗೇಗೌಡ ಅವರು ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ತಮ್ಮ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಅವರು, ಜೆಡಿಎಸ್ ನಾಯಕರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸರಿಹೋಗದ ಕಾರಣ ಪಕ್ಷ ಬಿಡುವಂತಾಗಿದೆ. ಎಂಎಲ್‌ಸಿ ಎಲೆಕ್ಷನ್‌ನಲ್ಲಿನ ವಿಷಯದಲ್ಲಿ ಆದ ಸಣ್ಣ ಭಿನ್ನಾಭಿಪ್ರಾಯ ರಾಜೀನಾಮೆ ಕೊಡುವಂತಾಗಿದೆ. ರಾಜಕೀಯದಲ್ಲಿ ಯಾರು ಬೇಕಾದರೂ ಪಕ್ಷಾಂತರ ಮಾಡುತ್ತಾರೆ. ಅಣ್ಣ-ತಮ್ಮಂದಿರೇ ಬೇರೆ ಆಗುತ್ತಾರೆ. ಕಾರ್ಯಕರ್ತರ ಅಭಿಪ್ರಾಯದಂತೆ ಜೆಡಿಎಸ್ ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತಿದ್ದೇನೆ ಎಂದು ತಿಳಿಸಿದರು.

RELATED TOPICS:
English summary :Sivalinge Gowda of JDS resigned as MLA

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...