Mon,May20,2024
ಕನ್ನಡ / English

ಸಾಕಲು ದನಗಳನ್ನ ಲಾರಿಗಳಲ್ಲಿ ಹಸುಗಳನ್ನು ತುಂಬಿಕೊಂಡು ಹೋಗುತಿದ್ದ ರೈತನ ಹತ್ಯೆ | JANATA NEWS

03 Apr 2023
1883

ಬೆಂಗಳೂರು : ಹಸುಗಳನ್ನು ಸಾಕುವುದಕ್ಕೆಂದು ರಶೀದಿ ಸಮೇತವಾಗಿ ಲಾರಿಗಳಲ್ಲಿ ಹಸುಗಳನ್ನು ತುಂಬಿಕೊಂಡು ಹೋಗುವ ರೈತನನ್ನು ಕನಕಪುರದಲ್ಲಿ ಹತ್ಯೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನದ ಮೇಲೆ ಹಿಂದೂ ಕಾರ್ಯಕರ್ತರ ದಾಳಿ ನಡೆಸಿದಾಗ ಸಿಕ್ಕಿಬಿದ್ದಿದ್ದ ವ್ಯಕ್ತಿಯ ನಿಗೂಢ ಸಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಸಂಬಂಧಪಟ್ಟ ರಸೀದಿ ಇಟ್ಟುಕೊಂಡೇ ರೈತನು ಲಾರಿಯಲ್ಲಿ ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದನು. ಎಲ್ಲ ಹಸುಗಳನ್ನು ಕೂಡ ಸಾಕಣೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಅಮಾಯಕ ರೈತನನ್ನು ಹತ್ಯೆ ಮಾಡಲಾಗಿದೆ. ಕೂಡಲೇ ಸಾವನ್ನಪ್ಪಿದ ಅಮಾಯಕ ರೈತನ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರವನ್ನು ಕೊಡಬೇಕು ಎಂದು ನಾನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಒತ್ತಾಯ ಮಾಡುತ್ತೇನೆ.

ಸಾತನೂರಿನಲ್ಲಿ ನೈತಿಕ ಪೊಲೀಸ್​ಗಿರಿ ನೆಪದಲ್ಲಿ ಕೊಲೆ ನಡೆದಿದೆ​​. ಮೃತನ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಜೊತೆಗೆ, ಯಾರೆಲ್ಲಾ ಈ ಕಾರ್ಯದಲ್ಲಿ ಬಾಗಿಯಾಗಿದ್ದಾರೋ ಅವರನ್ನೆಲ್ಲ ಬಂಧಿಸಬೇಕು. ರೈತನ ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದರು.

RELATED TOPICS:
English summary :Killing of a farmer who was loading cows in cattle lorries

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...