Wed,May06,2026
ಕನ್ನಡ / English

ದಾಖಲೆ ಇಲ್ಲದೆ ಲಕ್ಷ ಲಕ್ಷ ಹಣ ಸೊಂಟದ ಸುತ್ತ ಕಟ್ಟಿಕೊಂಡು ಸಾಗಾಟ! | JANATA NEWS

06 Apr 2023

ದಾವಣಗೆರೆ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.5 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಾವಣಗೆರೆಯ ಜೀವನಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.

ಸೈಫುಲ್ಲಾ ಮತ್ತು ಕುಮಾರ್ ಬೈಕ್ ಮೇಲೆ ತೆರಳುತ್ತಿದ್ದರು. ಈ ಇಬ್ಬರು ಶಿಕಾರಿಪುರ ಮೂಲದವರು ಎನ್ನಲಾಗಿದೆ. ಬೈಕ್ ಮೇಲೆ ತೆರಳುತ್ತಿದ್ದವರುನ್ನು ಶಂಕೆಯಿಂದ ಚೆಕ್ ಪೊಸ್ಟ್​​ ಸಿಬ್ಬಂದಿ ತಪಾಸಣೆ ಮಾಡಿದ್ದಾರೆ.

ಈ ವೇಳೆ ಸೊಂಟದ ಸುತ್ತ ಹಣ ಇಟ್ಟುಕೊಂಡು ಹೋಗುತ್ತಿದ್ದ ಇಬ್ಬರು ಸಿಕ್ಕಿ ಬಿದ್ದಿದ್ದಾರೆ. ತಪಾಸಣೆ ವೇಳೆ ಸೊಂಟದಲ್ಲಿ ಪತ್ತೆಯಾದ 7.5 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್​​ನಲ್ಲಿ ನಡೆದಿದೆ.

RELATED TOPICS:
English summary :Transporting lakhs of lakhs of money tied around the waist without documents!

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...