Sun,May19,2024
ಕನ್ನಡ / English

ಕಾಂಗ್ರೆಸ್ 60 ಕ್ಷೇತ್ರಗಳಲ್ಲಿ ಸರಿಯಾದ ಕ್ಯಾಂಡಿಡೇಟ್ಸ್ ಇಲ್ಲ, ಅಲ್ಲಿಂದ ಇಲ್ಲಿಂದ ತೆಗೆದುಕೊಂಡು ನಿಲ್ಲಿಸ್ತಿದ್ದಾರೆ | JANATA NEWS

07 Apr 2023
1753

ಶಿವಮೊಗ್ಗ : ಕಾಂಗ್ರೆಸ್‍ನಲ್ಲಿ 60 ಕ್ಷೇತ್ರಗಳಲ್ಲಿ ಸರಿಯಾದ ಅಭ್ಯರ್ಥಿಗಳೇ ಇಲ್ಲ. ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಕಾದು ಕುಳಿತು ಪಕ್ಷಕ್ಕೆ ಬರುವಂತೆ ಕರೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ನನಗೆ ತಿಳಿದ ಹಾಗೇ 60 ಸೀಟ್ ಅಲ್ಲಿ ಸರಿಯಾದ ಕ್ಯಾಂಡಿಡೇಟ್ಸ್ ಇಲ್ಲ. ಹೀಗಾಗಿ ಬಹಳಷ್ಟು ಜನರನ್ನು ಅಲ್ಲಿಂದ ಇಲ್ಲಿಂದ ತೆಗೆದುಕೊಂಡು ಕೊಡೋ ಪ್ರಯತ್ನ ಮಾಡುತ್ತಿದ್ದಾರೆ.‌ ನಾನು ಹಿಂದೆನೇ ಹೇಳಿದ್ದೆ. ಡಿ.ಕೆ ಶಿವಕುಮಾರ್ ಬಹುತೇಕ ನಮ್ಮೆಲ್ಲಾ ಶಾಸಕರಿಗೂ 2ನೇ ಪಟ್ಟಿ ಮಾಡುವಾಗ ಕೇಳಿದ್ದರು. ನಿಮ್ಮ ಸಲುವಾಗಿ ಕಾಯ್ದಿರಿಸಿದ್ದೇವೆ ಬರ್ತೀರಾ ಎಂದಿದ್ದರು. ಆ ಮಟ್ಟಕ್ಕೆ ಕಾಂಗ್ರೆಸ್ ಇದೆ ಎಂದು ಆರೋಪಿಸಿದರು.

ಕಳೆದ ಬಾರಿಗಿಂತ ಈ ಬಾರಿ ಬಹಳ ಹೀನಾಯವಾಗಿ ಸೋಲು ಅನುಭವಿಸುತ್ತದೆ. ಕಾಂಗ್ರೆಸ್‍ಗೆ ಸರಿಯಾದ ಅಭ್ಯರ್ಥಿ ಇಲ್ಲ, ಸ್ಪಷ್ಟವಾದ ನೀತಿ ಇಲ್ಲ, ಮೀಸಲಾತಿ, ಅಭಿವೃದ್ಧಿ ಯಾವುದು ಇಲ್ಲ. ಕೇವಲ ಉಡಾಫೆ ಮಾತನಾಡಿ ಚುನಾವಣೆ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ ಎಂದರು

ಸುದೀಪ್ ಬೆಂಬಲಕ್ಕೆ ವ್ಯಕ್ತವಾಗಿರುವ ಟೀಕೆ ಬಗ್ಗೆ, ನಾನೇನು ಮಾಡ್ಲಪ್ಪ.? ಯಾರು ಬೇಕಾದರೂ ಪ್ರಚಾರಕ್ಕೆ ಕರೆಯಲಿ. ಪ್ರಶ್ನೆಯಿಲ್ಲ. ಹೋಗೋದು, ಬಿಡೋದು ಅವರ ಇಷ್ಟ. ಮೊನ್ನೆ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಯಾರು ತನ್ನ ಕಷ್ಟದಲ್ಲಿ ಇದ್ದಾರೆ. ಅದರ ಸಲುವಾಗಿ ಬಂದಿದ್ದೇನೆ ಎಂದಿದ್ದಾರೆ. ಉಳಿದವರೆಲ್ಲಾ ಬಂದಿಲ್ಲ ಅನ್ನೋ ರೀತಿಯಲ್ಲೇ ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

RELATED TOPICS:
English summary :Congress does not have proper candidates in 60 constituencies, they are taking from there and stopping

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...