Fri,Dec12,2025
ಕನ್ನಡ / English

ಬಾಲಕಿಯನ್ನು ತುಳಿದು ಸಾಯಿಸಿದ ಆನೆಗಳ ಹಿಂಡು! | JANATA NEWS

08 Apr 2023

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮಲಾಪುರ ಕಾಶಿಪುರ ಹಾಗೂ ಜಕಲಿ ಗ್ರಾಮಗಳಿಗೆ ನುಗ್ಗಿದ 2 ಕಾಡಾನೆಗಳು ಗ್ರಾಮದ ನಾಲ್ವರ ಮೇಲೆ ದಾಳಿ ಮಾಡಿದ್ದು, ಚನ್ನಗಿರಿ ತಾಲೂಕಿನ ಜಕಲಿ ಗ್ರಾಮದಲ್ಲಿ ಆನೆಗಳ ಹಿಂಡು ಬಾಲಕಿಯೋರ್ವಳನ್ನು ತುಳಿದು ಸಾಯಿಸಿವೆ.

16 ವರ್ಷದ ಕವನಾ ಎಂಬ ಬಾಲಕಿ ಆನೆ ದಾಳಿಗೆ ಸಾವನ್ನಪ್ಪಿದ್ದಾಳೆ. ಕವಿತಾ ತಾಯಿ ಮಂಜಮ್ಮರನ್ನ ಆನೆಯೊಂದು ಸೊಂಡಿಲಿನಲ್ಲಿ ಎತ್ತಿ ಬಿಸಾಡಿದೆ. ಆನೆ ಎತ್ತಿ ಬಿಸಾಕಿದ್ದ ಹೊಡೆತಕ್ಕೆ ಮಂಜಮ್ಮನ ಕೊರಳಲ್ಲಿರೋ ತಾಳಿ ಕಳೆದುಹೋಗಿದೆ ಎನ್ನಲಾಗಿದೆ.

ಉಳಿದ ಮೂರು ಜನರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಮಂಜಮ್ಮ (43), ಬಾಬ ನಾಯ್ಕ (55 ವರ್ಷ) ಹಾಗೂ ಲಕ್ಷ್ಮೀಬಾಯಿ (40) ಗಾಯಾಳುಗಳು. ಗಾಯಾಳುಗಳು ಕಾಶೀಪುರ ತಾಂಡಾ ಗ್ರಾಮದವರು. ಅವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೃತ ಬಾಲಕಿಯ ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

RELATED TOPICS:
English summary :A herd of elephants trampled the girl to death

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...