Thu,Dec11,2025
ಕನ್ನಡ / English

ದಾಖಲೆ ಇಲ್ಲದ ಬಾರಿ 2.10 ಕೋಟಿ ರೂ. ವಶಕ್ಕೆ ಪಡೆದ ಚುನಾವಣಾಧಿಕಾರಿಗಳು | JANATA NEWS

10 Apr 2023

ಬಾಗಲಕೋಟೆ : ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ₹2.10 ಕೋಟಿ ರೂ. ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಚೆಕ್​​ಪೋಸ್ಟ್​ನಲ್ಲಿ ಜಪ್ತಿ ಮಾಡಲಾಗಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಾಪಿಸಲಾದ ಹುನ್ನೂರ ಚೆಕ್‍ಪೋಸ್ಟ್ ನಲ್ಲಿ ಸಂಶಯಾಸ್ಪದವಾದ ಹಾಗೂ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 2.10 ಕೋಟಿ ರೂ.ಗಳ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲ್‍ಕುಮಾರ ಮಾಹಿತಿ ನೀಡಿದ್ದಾರೆ.

ಜಮಖಂಡಿಯ ಹುನ್ನೂರು ಚೆಕ್ ಪೋಸ್ಟನಲ್ಲಿ ಕಾರ್ಯನಿರತ ಸ್ಟಾಟಿಸ್ಟಿಕಲ್ ಸರ್ವೆನೆಸ್ಟ್ ತಂಡದ ಸದಸ್ಯರು ತಪಾಸಣೆ ನಡೆಸುತ್ತಿರುವ ವೇಳೆಯಲ್ಲಿ ಅನುಮಾನಾಸ್ಪದ ಒಂದು ವಾಹನವನ್ನು ತಡೆದು ನಿಲ್ಲಿಸಿ ತಪಾಸನೆಗೆ ಒಳಪಡಿಸಿದಾಗ ದಾಖಲೆ ಇಲ್ಲದ ಅಂದಾಜು 2.10 ಕೋಟಿ ರೂ.ಗಳ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದೆ.

ಸೌಹಾರ್ದ ಬ್ಯಾಂಕಿಗೆ ಸಂಬಂಧಿಸಿದವರಾಗಿ ತಿಳಿಸಿದ್ದು, ಒದಗಿಸಿರುವ ದಾಖಲಾತಿಗಳು ಪರಿಪೂರ್ಣ ವೆಂದು ಪರಿಗಣಿಸಲು ಸಾಧ್ಯವಾಗದೆ ಇದ್ದ ಹಿನ್ನೆಲೆಯಲ್ಲಿ ಅವರಿಗೆ ದಾಖಲೆ ಒದಗಿಸಲು ಹೆಚ್ಚಿನ ಅವಕಾಶವನ್ನು ನೀಡಿ, ಸದರಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು ಚುನಾವಣಾಧಿಕಾರಿಗಳ ಕಚೇರಿಯಿಂದ ಜಮಖಂಡಿಯ ಸರ್ಕಾರಿ ಖಜಾನೆಗೆ ಜಮಾ ಮಾಡಲಾಗಿದೆ. ಪಂಚನಾಮೆ ಸಹಿತ ಜಿಲ್ಲಾಮಟ್ಟದ ಹಣ ಮುಟ್ಟುಗೋಲು ಪರಿಹಾರ ಸಮಿತಿಗೆ ವರದಿ ಸಲ್ಲಿಸಲಾಗಿದ್ದು, ಸದರಿ ಸಮಿತಿಯು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ.

RELATED TOPICS:
English summary :2.10 crores for unrecorded times. Arrested Election Officers

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...