Tue,May14,2024
ಕನ್ನಡ / English

ಮೋದಿ ದೊಡ್ಡ ಹುಲಿ, ಇಡೀ ಪ್ರಪಂಚದ ಹುಲಿ: ಈಶ್ವರಪ್ಪ | JANATA NEWS

10 Apr 2023
1969

ಶಿವಮೊಗ್ಗ : ಮೋದಿ ಇಡೀ ವಿಶ್ವಕ್ಕೆ ಹುಲಿ. ಅಂತಹ ಹುಲಿಯ ನೇತೃತ್ವದಲ್ಲಿ ದೇಶ ಸಾಗುತ್ತಿರುವುದು ನಮ್ಮ ಪುಣ್ಯ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಮೋದಿ ಬಂಡೀಪುರ ಭೇಟಿಯ ವೇಳೆ ಹುಲಿ ಬರಲಿಲ್ಲ ಎಂಬ ಟೀಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಟೀಕೆ ಮಾಡುವುದು ಬಿಟ್ಟರೆ ಕಾಂಗ್ರೆಸ್ ನವರಿಗೆ ಏನು ಗೊತ್ತಿದೆ.

ಹುಲಿ ಕಾಣಲಿಲ್ಲ ಅಂದರೂ ಒಂದು ಟೀಕೆ. ಅಕಸ್ಮಾತ್ ಹುಲಿ ಬಂದರೂ ಒಂದೇ ಹುಲಿ ಬಂತು ಎಂದು ಟೀಕೆ. ಟೀಕೆಯಲ್ಲೇ ಅವರ ಜೀವನ ಕಳೆದುಕೊಂಡು ಬಿಟ್ಟರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಪ್ರಶ್ನೆ ಉದ್ಘವವಾಗದು. ಹಾಗಾಗಿಯೇ ಅವರು ಎಲ್ಲರನ್ನು ಟೀಕೆ ಮಾಡುತ್ತಿದ್ದಾರೆ ಎಂದರು.

ರಾಜ್ಯಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಪಿ ನಡ್ಡಾ ಎಲ್ಲರೂ ಬಂದು ಹೋಗುತ್ತಿದ್ದಾರೆ. ರಾಷ್ಟ್ರದ ಬಿಜೆಪಿ ನಾಯಕರು ಚುನಾವಣೆ ಸಮಯದಲ್ಲಿ ರಾಜ್ಯಕ್ಕೆ ಬರುತ್ತಿರುವುದು ಕಾಂಗ್ರೆಸ್‍ನವರಿಗೆ ಭಯ ತಂದಿದೆ. ರಾಷ್ಟ್ರೀಯ ನಾಯಕರು ಬಂದು ಹೋಗುವುದಕ್ಕೂ ಟೀಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಯಾವುದೇ ಲಕ್ಷಣಗಳಿಲ್ಲ ಹಾಗಾಗಿ ಟೀಕೆಯಲ್ಲಿ ತೊಡಗಿದ್ದಾರೆ ಎಂದರು

ಇವರಿಗೆ ನಾಯಕರು ಇಲ್ಲವೇ? ನೀವು ನಿಮ್ಮ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಕರೆಯಿಸಿ. ಅವರ ಮುಖ ತೋರಿಸಿ ವೋಟ್ ತೆಗೆದುಕೊಳ್ಳಿ. ನಮ್ಮ ಅಭ್ಯಂತರವೇನಿಲ್ಲ. ರಾಹುಲ್ ಗಾಂಧಿ ಬರುತ್ತಾರೆಂದು ಹೇಳೂತ್ತಲೇ ಇದ್ದಾರೆ. ನಿಮಗೆ ನಾಯಕರುಗಳೇ ಇಲ್ಲ. ದೇಶ, ವಿಶ್ವ ಮೆಚ್ಚುವ ನಾಯಕರು ಬಿಜೆಪಿಯಲ್ಲಿದ್ದಾರೆ. ಅದೇ ನಮಗೆ ಹೆಮ್ಮೆ ಎಂದರು.

RELATED TOPICS:
English summary :Modi is a big tiger, the tiger of the whole world: Eshwarappa

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ನ್ಯೂಸ್ MORE NEWS...