Tue,May14,2024
ಕನ್ನಡ / English

ಬರೀ ಮಕ್ಕಳ ತರ ಹಠ ಮಾಡ್ತಾರೆ, ಹೇಳಿದ್ದು ಕೇಳೋಲ್ಲ | JANATA NEWS

26 Apr 2023
1644

ರಾಮನಗರ : ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್​ ಆಗಿದ್ದು, ಮತ್ತೆ ಚುನಾವಣಾ ಕಣದಲ್ಲಿ ನಿನ್ನೆಯಿಂದ ಓಡಾಟ ಆರಂಭ ಮಾಡಿದ್ದಾರೆ.

ಪತಿಯ ಅನಾರೋಗ್ಯ ಹಿನ್ನೆಲೆಯಲ್ಲಿ ಅನಿತಾ ಕುಮಾರಸ್ವಾಮಿ ಪತಿ ಪರವಾಗಿ ಮತಯಾಚನೆಗೆ ಮಾಡ್ತಿದ್ದಾರೆ. ಕುಮಾರಸ್ವಾಮಿ ರಾಜ್ಯದ ಹಲವೆಡೆ ಪ್ರಚಾರ ಮಾಡಿದ್ದರು. ಹಾಗಾಗಿ ಚನ್ನಪಟ್ಟಣದಲ್ಲಿ ಅವರ ಪರವಾಗಿ ನಾನು ಪ್ರಚಾರ ಮಾಡ್ತಿದ್ದೇನೆ‌. ಅವರಿಗೆ ಸ್ವಲ್ಪ ಆಯಾಸ ಆಗಿದೆ. ಅಷ್ಟೇ ಎಂದಿದ್ದಾರೆ.

ಆಯಾಸ ಹಿನ್ನೆಲೆಯಲ್ಲಿ ಒಂದು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅವರು ಹೆಚ್ಚಿಗೆ ನೀರು ಕುಡಿಯಲ್ಲ. ಊಟದ ವಿಚಾರದಲ್ಲಿ ಮಕ್ಕಳ ರೀತಿ ಹಠ ಮಾಡ್ತಾರೆ. ಬರೀ ಮೊಸರನ್ನ ತಿಂತಾರೆ, ಸರಿಯಾಗಿ ಊಟ ಮಾಡಲ್ಲ. ಹಾಗಾಗಿ ಅನಾರೋಗ್ಯ ಆಗಿತ್ತು ಈಗ ಚೇತರಿಸಿಕೊಂಡಿದ್ದಾರೆ ಎಂದಿದ್ದಾರೆ.

ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಆಗಮನ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅವರು ದೇಶದ ಪ್ರಧಾನಿ, ಅವರ ಮೇಲೆ ಗೌರವ ಇದೆ. ಅವರು ಪ್ರಚಾರ ಮಾಡಿದರೂ ಜನತೆಗೆ ಎಲ್ಲಾ ಗೊತ್ತಿದೆ. ಅವರು ಯಾರನ್ನು ಆಯ್ಕೆ ಮಾಡಬೇಕೆಂಬುದನ್ನ ಅರ್ಥ ಮಾಡಿಕೊಂಡಿದ್ದಾರೆ. ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಬರುತ್ತಿರುವುದಕ್ಕೆ ನಾವು ಸ್ವಾಗತ ಮಾಡುತ್ತೇವೆ ಎಂದರು.

RELATED TOPICS:
English summary :They are stubborn like children and do not listen to what is said

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...