Sat,Jun20,2026
ಕನ್ನಡ / English

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ, ನಾನೂ ರಕ್ತದಲ್ಲೇ ಬರೆದುಕೊಡ್ತೀನಿ | JANATA NEWS

26 Apr 2023

ಚಿಕ್ಕಬಳ್ಳಾಪುರ : ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಡಿಕೆ ಶಿವಕುಮಾರ್ ರಕ್ತದಲ್ಲಿ ಬರೆದುಕೊಡುತ್ತಾರೆ ಅಂತೆ, ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ನಾನೂ ಕೂಡ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಬೇಕಾದರೆ ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಕಾಂಗ್ರೆಸ್ ಕೂಡ ಮುಳುಗುವ ಹಡಗು ಆಗುತ್ತಿದೆ, ಸದ್ಯದಲ್ಲೇ ಡಿ,ಕೆ ಶಿವಕುಮಾರ್ ಕೂಡ ಬಿಜೆಪಿ ಬರಲಿದ್ದಾರೆ ಎಂದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. ದೇಶದಲ್ಲಿ ಕಾಂಗ್ರೆಸ್ ಹೇಗೆ ಅನವತಿಯಾಗುತ್ತದೆಯೋ ಹಾಗೆಯೇ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ಅವನತಿಯಾಗಲಿದೆ ಎಂದರು.

RELATED TOPICS:
English summary :Congress will not come to power, I will write it in my blood

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...