Sun,May19,2024
ಕನ್ನಡ / English

ಇಟ್ಟಿಗೆಯಿಂದ ತಂದೆಯನ್ನು ಹತ್ಯೆ ಮಾಡಿದ ಮಗ | JANATA NEWS

27 Apr 2023
2136

ಬೆಂಗಳೂರು : ತನಗೆ ಕುಡಿಯಲು ದುಡ್ಡು ಕೊಡಲಿಲ್ಲ ಎಂಬ ಕಾರಣಕ್ಕೆ ತಂದೆಯನ್ನೇ ಪುತ್ರನೋರ್ವ ಹತ್ಯೆಗೈದ ಘಟನೆ ಗೋವಿಂದರಾಜ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯನಗರದ ಮಾರೇನಹಳ್ಳಿಯ ಪಿಎಸ್​ ಬಡಾವಣೆ ನಿವಾಸಿಯಾದ ಬಸವರಾಜು(60) ಮೃತ ದುರ್ದೈವಿ. ಪೈಂಟರ್​ ಹಾಗೂ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮಗ ನೀಲಾಧರ(30) ಕೊಲೆ ಆರೋಪಿ.

ಸೆಕ್ಯೂರಿಟಿ ಗಾರ್ಡ್ ಆಗಿ ಬಸವರಾಜ ಕೆಲಸ ಮಾಡುತ್ತಿದ್ದರು. ತಂದೆ-ಮಗ ಶೆಡ್​ವೊಂದರಲ್ಲಿ ಒಟ್ಟಿಗೆ ವಾಸವಾಗಿದ್ದರು‌.‌ ಮಗ ನೀಲಾಧರ ಕುಡಿಯಲು ಹಣ ಕೇಳಿದ್ದಾನೆ. ಇದಕ್ಕೆ ಒಪ್ಪದ ತಂದೆಯನ್ನು ಮಗ ಇಟ್ಟಿಗೆಯಿಂದ ಅಮಾನುಷವಾಗಿ ಹೊಡೆದು ಕೊಲೆ ಮಾಡಿದ್ದಾನೆ.

ಘಟನೆ ನಡೆದ ಎರಡು ದಿನಗಳ ಬಳಿಕ ಬಸವರಾಜು ವಾಸವಿದ್ದ ಶೆಡ್​ನಿಂದ ವಾಸನೆ ಬರಲು ಆರಂಭಿಸಿದ ನಂತರ ನೆರೆಹೊರೆಯವರು ಪರಿಶೀಲಿಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಈ ವೇಳೆ ಪೊಲೀಸರು ನೀಲಾಧರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದು ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕುಪಿತಗೊಂಡು ಇಟ್ಟಿಗೆಯಿಂದ ತನ್ನ ತಂದೆಯ ಎದೆ ಭಾಗಕ್ಕೆ ಹೊಡೆದಿದ್ಧಾಗಿ ಬಾಯ್ಬಿಟ್ಟಿದ್ಧಾನೆ.

RELATED TOPICS:
English summary :The son killed his father with a brick

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...