Sat,Apr20,2024
ಕನ್ನಡ / English

100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ತಾರೆ, ರಕ್ತದಲ್ಲಿ ಪತ್ರ ಬರೆದು ಯಡಿಯೂರಪ್ಪಗೆ ತಿರುಗೇಟು! | JANATA NEWS

27 Apr 2023
1306

ಹುಬ್ಬಳ್ಳಿ : ಯುವಕನೋರ್ವ ರಕ್ತದಲ್ಲಿ 100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ತಾರೆ ಎಂದು ಪತ್ರ ಬರೆದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಟಾಂಗ್ ಕೊಟ್ಟಿದ್ದಾರೆ.

ಜಗದೀಶ್ ಶೆಟ್ಟರ್ ಗೆಲ್ಲುವುದಿಲ್ಲ‌ ಎಂದು ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿದ್ದ ಬಿ.ಎಸ್.ವೈ ಹೇಳಿದ್ದ ಬೆನ್ನಲ್ಲೇ ಲಿಂಗಾಯತ ಯುವ ಮುಖಂಡ ಈ ರೀತಿ ರಕ್ತದಲ್ಲೇ ಪತ್ರ ಬರೆದು ತಿರುಗೇಟು ನೀಡಿದ್ದಾರೆ.

ಮಂಜುನಾಥ ಯಂಟ್ರುವಿ ಎಂಬ ಯುವ ಮುಖಂಡ ರಕ್ತದಲ್ಲಿ ಪತ್ರ ಬರೆದು ತಿರುಗೇಟು ನೀಡಿದ್ದು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ರಕ್ತದಲ್ಲಿ ಬರೆದ ಪತ್ರದ ಪೋಟೋಗಳು ವೈರಲ್ ಆಗುತ್ತಿವೆ.

ಪತ್ರದಲ್ಲಿ 'ಮಾನ್ಯ ಜಗದೀಶ ಶೆಟ್ಟರ್ 100ಕ್ಕೆ 100ರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ, ಈ ಸಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜೈ ಕಾಂಗ್ರೆಸ್' ಎಂದು ಬರೆದುಕೊಂಡಿದ್ದಾರೆ.

RELATED TOPICS:
English summary :If Jagdish Shetter won 100 out of 100, Congress Leader Writes Letter in Blood, Says Shettar Will Win in Hubballi-Dharwad constituency!

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...