ಕಾರು ಹತ್ತುವ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ! | JANATA NEWS

ವಿಜಯನಗರ : ಜಿಲ್ಲೆಯ ಕೂಡ್ಲಿಗಿ ಹೆಲಿಪ್ಯಾಡ್ ಬಳಿ ಕಾರು ಹತ್ತುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕುಸಿದು ಬಿದ್ದ ಘಟನೆ ನಡೆಸಿದೆ.
ಬೆಳಗ್ಗೆ ಕೂಡ್ಲಿಗಿ, ಮಧ್ಯಾನ್ಹ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು.
ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು.
ಆಯಾಸಗೊಂಡು ಕಾರು ಹತ್ತುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕುಸಿದುಬಿದ್ದಿದ್ದಾರೆ. ಕೂಡಲೇ ಗ್ಲೂಕೋಸ್ ನೀಡಿ ವೈದ್ಯರಿಂದ ಉಪಚಾರ ಮಾಡಲಾಗಿದೆ ಎನ್ನಲಾಗಿದೆ.
English summary :Siddaramaiah collapsed while getting into the car