BLR Metro
Sat,Jun03,2023
ಕನ್ನಡ / English

50 ಕಾಂಗ್ರೆಸ್-ಜೆಡಿಎಸ್ ನಾಯಕರುಗಳ ಮೇಲೆ ಲೋಕಾಯುಕ್ತ, ಐಟಿ ದಾಳಿ ಸಾಧ್ಯತೆ, 50 ಜನರಲ್ಲಿ ನನ್ನ ಹೆಸರು ಸಹ ಇದೆ! | JANATA NEWS

30 Apr 2023
541

ಬೆಳಗಾವಿ : ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ತಮ್ಮ ಮೇಲೆ ಲೋಕಾಯುಕ್ತ, ಐಟಿ ದಾಳಿ ನಡೆಯಲಿದೆ ಎಂಬ ವಿಷಯವನ್ನು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ , ತಮ್ಮ ಮೇಲೆ ಲೋಕಾಯುಕ್ತ ಮತ್ತು ಐಟಿ ದಾಳಿ ನಡೆಯಲಿದೆ ಎಂಬ ವಿಷಯವನ್ನು ತಿಳಿಸಿದ್ದಾರೆ. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ 10 ದಿನ ಉಳಿದಿದೆ.

ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ ಪರವಾದ ವಾತಾವರಣ ಇದೆ. ರಾಜ್ಯದ ಮತದಾರರು ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜನ ಭರವಸೆ ಇಟ್ಟಿದ್ದಾರೆ. ಬಿಜೆಪಿ ಹತಾಶೆಯಿಂದ ವಾಮಮಾರ್ಗ ಹಿಡಿಯುವಂತ ಸುದ್ದಿ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.

ಅಭ್ಯರ್ಥಿಗಳು ಮತ್ತು ಅವರ ಸಂಬಂಧಿಕರ ಮೇಲೆ 50 ಜನರ ಮೇಲೆ ಲೋಕಾಯುಕ್ತ, ಐಟಿ ದಾಳಿ ಸಂಬಂಧ ಇದೆ. ಕಾರ್ಯಕರ್ತರು ಗೊಂದಲ ಸೃಷ್ಟಿಯಾಗುತ್ತದೆ. ಒಂದು, ಎರಡು ದಿನದಲ್ಲಿ ದಾಳಿಯ ಮೂನ್ಸುಚನೆ ಸಿಕ್ಕಿದೆ ಎಂದು ಸ್ಫೋಟಕ ವಿಷಯವನ್ನು ತಿಳಿಸಿದರು

ವಾಮಮಾರ್ಗ ಕೈ ಬಿಟ್ಟು ಸತ್ಯ, ಧರ್ಮದ ಮೇಲೆ ಚುನಾವಣೆ ಆಗಬೇಕು. ರಾಜ್ಯದ ಕಾಂಗ್ರೆಸ್ ಪಕ್ಷದ ವಕ್ತಾರೆಯಾಗಿ ಸುದ್ದಿಗೋಷ್ಠಿ ಮಾಡುತ್ತಿದ್ದೇನೆ. 50 ಜನರಲ್ಲಿ ನನ್ನ ಹೆಸರು ಸಹ ಇದೆ ಎಂದು ಮಾಹಿತಿ ಇದೆ ಎಂದರು.

ನಮ್ಮ ಜಿಲ್ಲೆಯಲ್ಲಿ ಮೂರು ಜನರನ್ನು ಟಾರ್ಗೆಟ್ ಮಾಡಿದ್ದಾರೆ. 50 ಜನರಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ. ಜನರ ಭಾವನೆ ಕದಡಲು ಈ ರೀತಿಯ ಪ್ರಯತ್ನಿಸಲಾಗುತ್ತಿದೆ. 1 ಸಾವಿರ ಆದಾಯ ತೆರಿಗೆ ಅಧಿಕಾರಿಗಳು ಬಂದಿರುವ ಮಾಹಿತಿಯಿದೆ ಎಂದಿದ್ದಾರೆ.

logo
RELATED TOPICS:
English summary :Lakshmi Hebbalkar gave an explosive statement: IT attack on Congress-JDS leaders

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...