Sun,May19,2024
ಕನ್ನಡ / English

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಕಾರ್​ಗೆ ಬೈಕ್ ಡಿಕ್ಕಿ, ಮೂವರ ಸ್ಥಳದಲ್ಲಿಯೇ ಸಾವು | JANATA NEWS

01 May 2023
1460

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​ವೇಯ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಡೆದ ಕಾರ್​ಗೆ ಬೈಕ್ ಡಿಕ್ಕಿ ದುರಂತದಲ್ಲಿ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಒಂದೇ ಬೈಕ್​ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮೂವರು ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿಯ ಮುಂಭಾಗದಲ್ಲಿ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್​ನಲ್ಲಿದ್ದ ಮೂವರು ಹೆದ್ದಾರಿಗೆ ಬಿದ್ದಿದ್ದಾರೆ.

ರಸ್ತೆಗೆ ಬಿದ್ದ ಯುವಕರ ಮೇಲೆ ಮತ್ತೊಂದು ಕಾರು ಹರಿದಿದೆ. ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮತ್ತೊಬ್ಬ ಸಾವನ್ನಪ್ಪಿದ್ದಾನೆ.

ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED TOPICS:
English summary :A bike collided with a car on Bangalore-Mysore expressway, three died on the spot

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...