Sun,Oct26,2025
ಕನ್ನಡ / English

ಕಲಬುರಗಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೋಡ್ ಶೋ | JANATA NEWS

02 May 2023

ಕಲಬುರಗಿ : ಕಲಬುರಗಿಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ಮೋದಿ ಹುಮನಾಬಾದ ರಸ್ತೆಯಲ್ಲಿರುವ ಕೆಎಂಎಫ್ ಡೈರಿ ಸರ್ಕಲ್​ನಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದವರೆಗೆ ಸುಮಾರು 5 ಕಿಮೀಗಳಷ್ಟು ದೂರ ರೋಡ್ ಶೋ ನಡೆಸಿದ್ದಾರೆ.

ಪ್ರಧಾನಿ ಮೋದಿ ಸಿಂಧನೂರಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸುವ ಮೊದಲೇ ಉರಿ ಬಿಸಿಲನ್ನೂ ಲೆಕ್ಕಿಸದೆ ಕಲಬುರಗಿಯ ರಸ್ತೆಗಳಲ್ಲಿ ಜಮಾಯಿಸಲಾರಂಭಿಸಿದ್ದರು. ಭಾರತ್ ಮಾತಾಕೀ ಜೈ, ಜೈ ಶ್ರೀರಾಮ್, ಜೈ ಜೈ ಮೋದಿ ಘೋಷಣೆಗಳು ಮೊಳಗಿದವು. ರಸ್ತೆಯ ಎರಡೂ ಬದಿಯಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಮೋದಿ. ಮೋದಿ. ಮೋದಿ. ಎಂದು ಘೋಷಣೆ ಕೂಗಿದರು.

ಪ್ರಧಾನಿ ಮೋದಿ ಹುಮನಾಬಾದ ರಸ್ತೆಯಲ್ಲಿರುವ ಕೆಎಂಎಫ್ ಡೈರಿ ಸರ್ಕಲ್​ನಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದವರೆಗೆ ಸುಮಾರು 5 ಕಿಮೀಗಳಷ್ಟು ದೂರ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ನೆಚ್ಚಿನ ಪ್ರಧಾನಿಯನ್ನು ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಭಾಗದಲ್ಲಿ ಕಿಕ್ಕಿರಿದು ಜನರು ಸೇರಿದ್ದರು.

ಮೋದಿ ರೋಡ್​ ಶೋಗೆ ಪೊಲೀಸ್ ಹಾಗೂ ಸೇನಾ ಪಡೆಗಳಿಂದ ಸರ್ಪಗಾವಲು ಹಾಕಲಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.

RELATED TOPICS:
English summary :Karnataka elections: PM Modi holds mega roadshow in Kalaburagi

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...