Sun,Jun21,2026
ಕನ್ನಡ / English

ಕಾರವಾರದ ಅಂಕೋಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ! | JANATA NEWS

03 May 2023

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಪ್ರಧಾನಿ ಮೋದಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದರು. ಜನರನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ 40 ವರ್ಷಗಳ ನಂತರ ದೇಶದ ಪ್ರಧಾನ ಮಂತ್ರಿಯೊಬ್ಬರು ನಿಮ್ಮ ಜಿಲ್ಲೆಗೆ ಬಂದಿದ್ದಾರೆ, ಕರ್ನಾಟಕವನ್ನು ದೇಶದ ನಂಬರ್ ವನ್ ರಾಜ್ಯವನ್ನಾಗಿ ಮಾಡುವ ಸಂಕಲ್ಪ ನಮ್ಮದು ಎಂದು ಹೇಳಿದರು.

ಕಳೆದ 1 ಶತಮಾನಗಳಿಂದ ಕೋವಿಡ್ ನಂತಹ ಮಹಾಮಾರಿ ಬಂದಿಲ್ಲ. ಕೋವಿಡ್ ಸಂಕಟ ಎದುರಿಸಿ ಆರ್ಥಿಕ ಸುಸ್ಥಿತಿಯನ್ನು ಕಾಪಾಡಿದ್ದೇವೆ. ಈ ಸಮಯದಲ್ಲಿ ಯಾವ ಸರ್ಕಾರ ಸಹಾಯ ಮಾಡಿದೆ ಎಂಬುದು ಜನರಿಗೆ ಗೊತ್ತಿದೆ. ಕರೊನಾ ಮುಕ್ತಕ್ಕಾಗಿ ನಮ್ಮ ಸರ್ಕಾರ ಕೆಲಸ ಮಾಡಿದೆ ಎಂದು ಹೇಳಿದರು.

ನಾನು ಜನರ ಸೇವಕನಾಗಿ ದೆಹಲಿಯಲ್ಲಿ ಕುಳಿತಿದ್ದೇನೆ. ನಿಮ್ಮ ಸೇವಕನಾಗಿ, ನೀವು ಹೇಳಿದ್ದನ್ನು ಮಾಡುತ್ತೇನೆ. ನಮಗೆ ಯಾವುದೇ ರಿಮೋಟ್ ಕಂಟ್ರೋಲ್ ಇಲ್ಲ. ಜನರೇ ನನಗೆ ರಿಮೋಟ್ ಕಂಟ್ರೋಲ್, ಅನುದಾನ ಕಳಿಸಿದ್ರೆ ಕಾಂಗ್ರೆಸ್ ನವರು ನುಂಗಿ ನೀರು ಕುಡಿಯುತ್ತಾರೆ ಎಂಬುದಾಗಿ ಕಾಂಗ್ರೆಸ್ ಅವಧಿಯ ಭ್ರಷ್ಟಾಚಾರದ ವಿರುದ್ಧ ಮೋದಿ ಪರೋಕ್ಷವಾಗಿ ಗುಡುಗಿದರು.

2018ರ ಚುನಾವಣೆ ನಂತರ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಬರೀ ಮೂರುವರೆ ವರ್ಷ ಆಡಳಿತ ಸಿಕ್ಕಿದೆ. ಈ ವೇಳೆ ಸಮ್ಮಿಶ್ರ ಸರ್ಕಾರದ ಕೊಳೆ ತೊಳೆಯುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಡಬಲ್ ಇಂಜಿನ ಸರ್ಕಾರದಲ್ಲಿ 90 ಸಾವಿರ ಕೊಟಿ ರೂ. ಹೂಡಿಕೆ ಆಗಿದೆ. ಇದು ರಾಜ್ಯದ ಅಭಿವೃದ್ಧಿಯ ಬಗ್ಗೆ ಬಿಜೆಪಿ ಸರ್ಕಾರಕ್ಕಿರುವ ಧ್ಯೇಯ ಎಂದರು.

janata

janata

janata

RELATED TOPICS:
English summary :Prime Minister Narendra Modi in Karwar Ankola!

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...