Sun,Oct26,2025
ಕನ್ನಡ / English

ದಿ ಕೇರಳ ಸ್ಟೋರಿ ಸಿನಿಮಾ ವಿಚಾರವಾಗಿ ಪ್ರಧಾನಿ ಮೋದಿ ಮಾತನಾಡಿದ್ದೇಕೆ? | JANATA NEWS

05 May 2023

ಬಳ್ಳಾರಿ : ಕೇರಳ ರಾಜ್ಯದಲ್ಲಿನ ಧಾರ್ಮಿಕ ಮತಾಂತರಗಳನ್ನು ಆಧರಿಸಿದ ‘ದಿ ಕೇರಳ ಸ್ಟೋರಿ’ ಚಲನಚಿತ್ರವು ಭಯೋತ್ಪಾದನಾ ಸಂಘಟನೆಯ ನೈಜತೆ ಮತ್ತು ಅವರ ತಂತ್ರಗಳನ್ನು ಬಹಿರಂಗಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ದಿ ಕೇರಳ ಸ್ಟೋರಿ ಆತಂಕವಾದದ ಕಥಾವಸ್ತುವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ. ಹಲವು ವರ್ಷಗಳಿಂದ ಆತಂಕವಾದದ ಸ್ವರೂಪ ಬದಲಾಗಿದೆ’ ಎಂದಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ಭಯೋತ್ಪಾದನೆಯ ಮತ್ತೊಂದು ರೂಪವು ಮುನ್ನೆಲೆಗೆ ಬಂದಿದೆ. ಬಾಂಬ್ ಮತ್ತು ಬಂದೂಕುಗಳು ಸದ್ದು ಮಾಡುತ್ತವೆ ಮತ್ತು ಅದು ಕೇಳುತ್ತದೆ. ಆದರೆ ಸಮಾಜದೊಳಗಿನ ಜನರು ಭಯೋತ್ಪಾದನೆಗೆ ಸೇರಿದರೆ ಯಾವುದೇ ಶಬ್ದವಿಲ್ಲರುವುದಿಲ್ಲ. ಇಂತಹ ಭಯೋತ್ಪಾದನೆಯ ಬಗ್ಗೆ ನ್ಯಾಯಾಲಯಗಳೂ ಕಳವಳ ವ್ಯಕ್ತಪಡಿಸಿವೆ' ಎಂದು ಮೋದಿ ವಾಗ್ದಾಳಿ ನಡೆಸಿದರು

‘ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಆತಂಕವಾದದ ಮತ್ತೊಂದು ಮುಖವನ್ನು ಪರಿಚಯಿಸಲಾಗಿದೆ. ಇದು ನೈಜ ಘಟನೆಯನ್ನು ಆಧರಿಸಿದ ಸಿನಿಮಾ. ಆದರೆ, ಕಾಂಗ್ರೆಸ್ ಪಕ್ಷ ಈ ಕುರಿತು ಮಾತನಾಡದೇ ಸಿನಿಮಾವನ್ನು ನಿಷೇಧ ಮಾಡಬೇಕು ಎಂದು ಆತಂಕವಾದದ ಪರವಾಗಿಯೇ ಮಾತನಾಡುತ್ತಿದೆ’ ಎಂದರು.

ಇದೊಂದು ಸುಂದರ ರಾಜ್ಯವಾಗಿದ್ದು, ಜನರು ತುಂಬಾ ಶ್ರಮವಹಿಸಿ ದುಡಿಯುತ್ತಿದ್ದಾರೆ ಮತ್ತು ಕೌಶಲ್ಯಪೂರ್ಣರಾಗಿದ್ದಾರೆ. ಇಂತಹ ರಾಜ್ಯದಲ್ಲಿ ಭಯೋತ್ಪಾದಕರ ಪಿತೂರಿಯನ್ನು 'ದಿ ಕೇರಳ ಸ್ಟೋರಿ'ಯಲ್ಲಿ ತೋರಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

RELATED TOPICS:
English summary :Why did Prime Minister Modi talk about The Kerala Story movie?

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...