Sat,Jun20,2026
ಕನ್ನಡ / English

ಮತಗಟ್ಟೆಯಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು! | JANATA NEWS

10 May 2023

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ವೃದ್ಧರೊಬ್ಬರು ತಮ್ಮ ಅಮೂಲ್ಯ ಮತದಾನದ ನಂತರ ಸಾವನ್ನಪ್ಪಿದ ಘಟನೆ ನಡೆದಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೇಣುಕಾಪುರದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯ ಅಮೀರ್ ಸಾಬ್ (56) ಎಂದು ಗುರುತಿಸಲಾಗಿದೆ. ಮೃತರು ರೇಣುಕಾಪುರ ನಿವಾಸಿಯಾಗಿದ್ದು, ಮತಗಟ್ಟೆಯ ಒಳ ಭಾಗದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

RELATED TOPICS:
English summary :An old man died after casting his precious vote in Chitradurga district.

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...