Thu,May16,2024
ಕನ್ನಡ / English

ಮಧು ಬಂಗಾರಪ್ಪ ಗೆಲುವು, ಕುಮಾರ್ ಬಂಗಾರಪ್ಪ ಸೋಲು | JANATA NEWS

13 May 2023
1400

ಶಿವಮೊಗ್ಗ : ಜಿಲ್ಲೆಯ ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಕುಮಾರ್ ಬಂಗಾರಪ್ಪ ಸೋಲು ಕಂಡಿದ್ದಾರೆ.

ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವಿನ ಗದ್ದುಗೆ ಕಾದಾಟ ಎನ್ನುವುದಕ್ಕಿಂತ ಸಹೋದರ ನಡುವೆ ನಡೆಯುತ್ತಿರುವ ಒಂದು ರಾಜಕೀಯ ಹೋರಾಟವಾಗಿದೆ.

ಇತ್ತೀಚಿನ ಮಾಹಿತಿಯಂತೆ ಮಧು ಬಂಗಾರಪ್ಪ ಅವರು 51,091 ಮತಗಳನ್ನು ಪಡೆದಿದ್ದರೇ, ಕುಮಾರ್ ಬಂಗಾರಪ್ಪ 28,125 ಮತಗಳನ್ನು ಪಡೆದಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು, 4,847 ಮತಗಳನ್ನು ಪಡೆದಿರುವುದಾಗಿ ತಿಳಿದು ಬಂದಿದೆ.

RELATED TOPICS:
English summary :Karnataka election results: Sons of former CM cross swords in Sorab seat

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...