Thu,Apr25,2024
ಕನ್ನಡ / English

ಮಧು ಬಂಗಾರಪ್ಪ ಅವರಿಗೆ ಸೊರಬ ಕ್ಷೇತ್ರದಲ್ಲಿ ಭಾರೀ ಬಹುಮತದೊಂದಿಗೆ ವಿಜಯ | JANATA NEWS

13 May 2023
1647

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರ ಕಾಂಗ್ರೆಸ್‌ನ ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದಲ್ಲಿ ಭಾರೀ ಬಹುಮತದೊಂದಿಗೆ ವಿಜಯ ಪಡೆದುಕೊಂಡಿದ್ದಾರೆ.

ಮಧು ಬಂಗಾರಪ್ಪ ಅವರು 51,091 ಮತಗಳನ್ನು ಅವರು ಪಡೆದಿದ್ದರೆ, ಅವರ ಸಹೋದರ ಬಿಜೆಪಿಯ ಕುಮಾರ್ ಬಂಗಾರಪ್ಪ 28,125 ಮತಗಳನ್ನು ಪಡೆಯಲಷ್ಟೇ ಶಕ್ತರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಇಬ್ಬರೂ ಪುತ್ರರು ಎದುರಾಳಿಗಳಾಗಿರುವ ಶಿವಮೊಗ್ಗ ಜಿಲ್ಲೆಯ ಸೊರಬ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರತಿ ಬಾರಿಯೂ ವಿಶೇಷ ಗಮನ ಸೆಳೆಯುವ ಕ್ಷೇತ್ರವಾಗಿದೆ. ಹಾಲಿ ಶಾಸಕರು ಬಿಜೆಪಿಯ ಕುಮಾರ್ ಬಂಗಾರಪ್ಪ ಎದುರಾಳಿಯಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿದ್ದರು.

ವರನಟ ಡಾ|ರಾಜಕುಮಾರ್ ಅವರ ಪುತ್ರ ಡಾ. ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ದಿ. ಎಸ್. ಬಂಗಾರಪ್ಪ ಪುತ್ರಿ ಸಹ ಕಾಂಗ್ರೆಸ್ ಸೇರಿ ಮಧು ಬಂಗಾರಪ್ಪ ಬೆಂಬಲಕ್ಕೆ ನಿಂತಿದ್ದರು.

English summary :Madhu Bangarappa wins Soraba constituency with huge majority

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...