ಶ್ರೀರಾಮುಲುಗೆ ಸೋಲು : ಕಾಂಗ್ರೆಸ್ ನ ಬಿ.ನಾಗೇಂದ್ರಗೆ ಭರ್ಜರಿ ಗೆಲುವು | JANATA NEWS

ಬಳ್ಳಾರಿ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಆರಂಭವಾಗಿದ್ದು, ಬಳ್ಳಾರಿ ಗ್ರಾಮೀಣದಲ್ಲಿ ಶ್ರೀರಾಮುಲು ಅವರಿಗೆ ಸೋಲು ಉಂಟಾಗಿದೆ.
ತೀವ್ರ ಕುತೂಲಹಕ್ಕೆ ಕಾರಣವಾಗಿದ್ದ ಬಳ್ಳಾರಿ ಗ್ರಾಮೀಣಾ ಕ್ಷೇತ್ರದಲ್ಲಿ ಸಚಿವ ಬಿ.ಶ್ರೀರಾಮುಲು ಸೋಲುನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಳೆದ ಬಾರಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ನಿಂತು ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದ ಬಿಜೆಪಿಯ ಮುಂಚೂಣಿ ನಾಯಕ ಬಿ. ಶ್ರೀರಾಮುಲು ಅವರು ಈ ಬಾರಿ ಹೀನಾಯ ಸೋಲು ಅನುಭವಿಸಿದ್ದಾರೆ.
20 ಸಾವಿರ ಮತಗಳ ಅಂತರದಿಂದ ಬಿ.ನಾಗೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ.
English summary :Defeat for Sriramulu: Big win for B. Nagendra of Congress