Sun,Oct26,2025
ಕನ್ನಡ / English

ಹಳಿಯಾಳ ವಿಧಾನಸಭಾ ಕ್ಷೇತ್ರ, 9ನೇ ಬಾರಿ ಭರ್ಜರಿ ಗೆಲುವು ಸಾಧಿಸಿದ ಆರ್​​ ವಿ ದೇಶಪಾಂಡೆ | JANATA NEWS

13 May 2023

ಹಳಿಯಾಳ : ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿರುವ ಹಾಲಿ ಮತ್ತು ಹಿರಿಯರಾದ ಆರ್​ ವಿ ದೇಶಪಾಂಡೆ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಆರ್‌ವಿ ದೇಶಪಾಂಡೆ ಈವರೆಗೆ 9 ಚುನಾವಣೆಗಳನ್ನು ಎದುರಿಸಿ, ಎಂಟು ಬಾರಿ ಗೆದ್ದಿದ್ದಾರೆ ಮತ್ತು ಒಂದು ಬಾರಿ ಸೋಲನ್ನು ಅನುಭವಿಸಿದ್ದಾರೆ. ಸತತ 8 ಬಾರಿ ಗೆದ್ದಿರುವ ಇವರು ಈ ಬಾರಿ 9ನೇ ಬಾರಿ ಗೆಲ್ಲುವ ಮೂಲಕ ಅತೀ ಹೆಚ್ಚು ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದ ಅಭ್ಯರ್ಥಿಗಳ ಸಾಲಿಗೆ ಸೇರಿದ್ದಾರೆ.

ರಾಜ್ಯದ ಅತ್ಯಂತ ಹಿರಿಯ ಶಾಸಕರಾಗಿರುವ ದೇಶಪಾಂಡೆಯವರ ಭದ್ರಕೋಟೆ ಹಳಿಯಾಳದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ತೀವ್ರ ಪೈಪೋಟಿ ಎದುರಾಗಿತ್ತು.

RELATED TOPICS:
English summary :Haliya Assembly Constituency, RV Deshpande won for the 9th time

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...