ಅಥಣಿಯಲ್ಲಿ ಲಕ್ಷ್ಮಣ ಸವದಿಗೆ ಭರ್ಜರಿ ಗೆಲುವು! | JANATA NEWS

ಬೆಳಗಾವಿ : ಬೆಳಗಾವಿಯ ಅಥಣಿಯಲ್ಲಿ ಲಕ್ಷ್ಮಣ ಸವದಿ ಅವರು ಸುಮಾರು 55,144 ಮತಗಳನ್ನ ಪಡೆಯವ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಬಿಜೆಪಿಯಲ್ಲಿ ಟಿಕೆಟ್ ಸಿಗದಿದ್ದರಿಂದ ಕಾಂಗ್ರೆಸ್‌ನಿಂದ ಲಕ್ಷ್ಮಣ ಸವದಿ ಸ್ಪರ್ಧಿಸಿದ್ದರು. ಈ ಮೂಲಕ ಬಿಜೆಪಿ ಭಾರೀ ಮುಖಭಂಗವಾಗಿದೆ. ಲಕ್ಷ್ಮಣ ಸವದಿ ಅವರು 55,144 ಮತಗಳನ್ನ ಪಡೆಯವ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಬಿಜೆಪಿಯಿಂದ ಸ್ಪರ್ಧಿಸಿದ್ದ ಮಹೇಶ ಕುಮಟ್ಟಳ್ಳಿ 22495 ಮತಗಳನ್ನ ಪಡೆಯುವ ಮೂಲಕ ಪರಾಭವ ಹೊಂದಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿ 3 ಬಾರಿ ಶಾಸಕರಾಗಿದ್ದ ಸವದಿ ಈ ಬಾರಿ ಬಿಜೆಪಿ ವಿರುದ್ಧವೇ ಕಣದಲ್ಲಿದ್ದರು. ಮಹೇಶ್ ಕುಮಟಳ್ಳಿ ವಿರುದ್ಧ ಅಥಣಿ ಕ್ಷೇತ್ರದಲ್ಲಿ ಸ್ಪರ್ಧೆ ಒಡ್ಡಿದ್ದರು.
RELATED TOPICS:
English summary :Lakshmana Savadi has a huge win in Athini