Sun,May19,2024
ಕನ್ನಡ / English

ಅಥಣಿಯಲ್ಲಿ ಲಕ್ಷ್ಮಣ ಸವದಿಗೆ ಭರ್ಜರಿ ಗೆಲುವು! | JANATA NEWS

13 May 2023
2070

ಬೆಳಗಾವಿ : ಬೆಳಗಾವಿಯ ಅಥಣಿಯಲ್ಲಿ ಲಕ್ಷ್ಮಣ ಸವದಿ ಅವರು ಸುಮಾರು 55,144 ಮತಗಳನ್ನ ಪಡೆಯವ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್‌ ಸಿಗದಿದ್ದರಿಂದ ಕಾಂಗ್ರೆಸ್‌ನಿಂದ ಲಕ್ಷ್ಮಣ ಸವದಿ ಸ್ಪರ್ಧಿಸಿದ್ದರು. ಈ ಮೂಲಕ ಬಿಜೆಪಿ ಭಾರೀ ಮುಖಭಂಗವಾಗಿದೆ. ಲಕ್ಷ್ಮಣ ಸವದಿ ಅವರು 55,144 ಮತಗಳನ್ನ ಪಡೆಯವ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಬಿಜೆಪಿಯಿಂದ ಸ್ಪರ್ಧಿಸಿದ್ದ ಮಹೇಶ ಕುಮಟ್ಟಳ್ಳಿ 22495 ಮತಗಳನ್ನ ಪಡೆಯುವ ಮೂಲಕ ಪರಾಭವ ಹೊಂದಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿ 3 ಬಾರಿ ಶಾಸಕರಾಗಿದ್ದ ಸವದಿ ಈ ಬಾರಿ ಬಿಜೆಪಿ ವಿರುದ್ಧವೇ ಕಣದಲ್ಲಿದ್ದರು. ಮಹೇಶ್​ ಕುಮಟಳ್ಳಿ ವಿರುದ್ಧ ಅಥಣಿ ಕ್ಷೇತ್ರದಲ್ಲಿ ಸ್ಪರ್ಧೆ ಒಡ್ಡಿದ್ದರು.

RELATED TOPICS:
English summary :Lakshmana Savadi has a huge win in Athini

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...