Wed,Feb04,2026
ಕನ್ನಡ / English

ಶಿಕಾರಿಪುರದಲ್ಲಿ ಬಿ.ವೈ ವಿಜಯೇಂದ್ರ ಗೆಲ್ಲದಂತೆ ವಾಮಾಚಾರ : ಬಿವೈ ರಾಘವೇಂದ್ರ ಆರೋಪ | JANATA NEWS

15 May 2023

ಶಿವಮೊಗ್ಗ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಶಿಕಾರಿಪುರ ವಿಧಾನ ಸಭೆ ಚುನಾವಣೆಯಲ್ಲಿ ಚುನಾವಣೆ ಗೆಲ್ಲಲು ತೊಟಕಾಗುವಂತೆ ವಾಮಾಚಾರ ಮಾಡಲಾಗಿತ್ತು ಎಂದು ಹಾಗೂ ಈ ಕುರಿತು ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ.

ಶಿಕಾರಿಪುರ ತಾಲೂಕಿನ ಬಂಡಿಬೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ ಸರ್ವೆನಂಬರ್ 36 ರಲ್ಲಿರುವ ಯಡಿಯೂರಪ್ಪ ಅವರ ಅಡಿಕೆ ತೋಟದಲ್ಲಿ ಕಾಡುಪ್ರಾಣಿಯನ್ನು ಕೊಂದು ವಾಮಾಚಾರ ನಡೆಸಲಾಗಿದೆ ಎಂದು ತೋಟ ನೋಡಿಕೊಳ್ಳುವ ಎಸ್.ಕೆ ರಮೇಶ್ ದೂರು ದಾಖಲಿಸಿದ್ದಾರೆ.

ತೋಟದ ಕಾಂಪೌಂಡ್ ಬಳಿ ವಾಮಾಚಾರ ನಡೆಸಿರುವ ಕಿಡಿಗೇಡಿಗಳು ಕಾಡುಪ್ರಾಣಿ ಹತ್ಯೆಗೈದು ತೋಟದಲ್ಲಿ ಹೂತು ಹಾಕಿದ್ದಾರೆ. ಸ್ಥಳದಲ್ಲಿ ಅರಿಶಿಣ, ಕುಂಕುಮ ಹೂವು ಪತ್ತೆಯಾಗಿದೆ. ವಿಜಯೇಂದ್ರ ಅವರಿಗೆ ಕೇಡು ಬಯಸಿ ವಾಮಾಚಾರ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

RELATED TOPICS:
English summary :Witchcraft to prevent B.Y. Vijayendra from winning in Shikaripura: B.Y. Raghavendra accused

ದಕ್ಷಿಣ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಸಿಸಿಟಿವಿಯಲ್ಲಿ ಚಿರತೆ ಪ್ರತ್ಯಕ್ಷ

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ

ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ

ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ

 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್

ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ

ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ

ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?

ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ

ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ

ನ್ಯೂಸ್ MORE NEWS...