Sun,Jun21,2026
ಕನ್ನಡ / English

ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿವಾದ, ಚುನಾವಣೆ ಫಲಿತಾಂಶದ ಬಳಿಕ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ | JANATA NEWS

15 May 2023

ಶಿವಮೊಗ್ಗ : ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ ಎಂದು ಕೆಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

ಕರ್ನಾಟಕ ಚುನಾವಣೆ ವಿಜಯದ ಬೆನ್ನಲ್ಲೇ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. 5 ಜನರ ವಿರುದ್ಧ ಟಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಆಯ್ಕೆಯಾದ ನೂತನ ಕಾಂಗ್ರೆಸ್ ಶಾಸಕ ಅಜೀಜ್ ಶೇಖ್ ಸಹ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಶಿರಸಿಯಲ್ಲೂ ಹಸಿರು ಬಾವುಟ ಹಾರಾಡಿದೆ ಎಂದು ಹೇಳಿದರು. ನನಗೆ ಬೆದರಿಕೆ ಕರೆ ಇನ್ನು ನಿನ್ನೆ ರಾತ್ರಿ ಕಝಕಸ್ತಾನದಿಂದ ರಾತ್ರಿ 12 ಗಂಟೆಗೆ ನನಗೆ ಬೆದರಿಕೆ ಕರೆ ಬಂದಿದೆ. ನಾನು ಕಾಲ್ ರಿಸೀವ್ ಮಾಡಿಲ್ಲ. ಸೈಲೆಂಟ್ ಮೋಡ್ ನಲ್ಲಿಟ್ಟಿದ್ದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಿದ್ದೇನೆ ಎಂದು ಈಶ್ಪರಪ್ಪ ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯನವರ ನಡುವೆ ಜಾತಿ ಲಾಬಿ ನಡೆಯುತ್ತಿದೆ. ಡಿಕೆಶಿ ಪರ ಒಕ್ಕಲಿಗರು ಮತ್ತು ಸಿದ್ದರಾಮಯ್ಯನವರ ಪರ ಕುರುಬರ ಲಾಬಿ ನಡೆಯುತ್ತಿದೆ. ಇದು ನೇರವಾಗಿ ಜಾತಿವಾದಿಗಳು ಎಂದು ಒಪ್ಪಿಕೊಂಡಂತಾಗಿದೆ. ಬಿಜೆಪಿಗೆ ಇವರು ಕೋಮುವಾದಿಗಳು ಎನ್ನುತ್ತಿದ್ದರು. ಈಗ ಅವರು ಮಾಡುತ್ತಿರುವುದು ಏನು? ಎಂದು ಪ್ರಶ್ನಿಸಿದರು.

ಜೆಡಿಎಸ್ ಅಭ್ಯರ್ಥಿ ವಿರುದ್ಧ ಚಿಕ್ಕಮಗಳೂರಿನ ಭೋಜೇಗೌಡ ಕೆಲಸ ಮಾಡಿದ್ದು ಇಂದು ಹಾಲಿನ ಅಭಿಷೇಕ ಮಾಡಿಸಿಕೊಂಡಿದ್ದಾರೆ. ಇಂದು ಲಜ್ಜೆಗೇಡಿ ವರ್ತನೆಯಾಗಿದ್ದು ಜೆಡಿಎಸ್ ನಾಯಕರು ಹೇಗೆ ಸಹಿಸಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಕಿಡಿಕಾರಿದರು.

RELATED TOPICS:
English summary :After the Pakistan Zindabad declaration controversy and election results, anti-national activities have increased

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...