BLR Metro
Sat,Jun03,2023
ಕನ್ನಡ / English

ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣಗಳೇನು ಪರಾಮರ್ಶೆ ಮಾಡಿದ್ದೇವೆ: ಬಸವರಾಜ ಬೊಮ್ಮಾಯಿ‌ | JANATA NEWS

16 May 2023
467

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು, ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.

ಮಾಜಿ ಸಚಿವ ಡಾ.ಸುಧಾಕರ್ ನಿವಾಸಕ್ಕೆ ಸಿಎಂ ಭೇಟಿ ನೀಡಿ ಸುಧಾಕರ್ ಜೊತೆ ಕೆಲ ಕಾಲ ಮಾತುಕತೆ ನಡೆಸಿದರು. ನಂತರ ಮಾತನಾಡಿದ ಅವರು, ಇಂದು ಸುಧಾಕರ್ ಭೇಟಿ ಮಾಡಿದ್ದೇನೆ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.

ಮಾಜಿ ಸಚಿವ ವಿ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅದು ಅವರ ಪಕ್ಷದ ವಿಚಾರ. ಸಿಎಂ ಯಾರು ಆಗುತ್ತಾರೆ ಎನ್ನುವುದನ್ನು ಕಾಯ್ದು ನೋಡೊಣ ಎಂದರು.

logo
RELATED TOPICS:
English summary :We have analyzed the reasons for BJP defeat in the elections: Basavaraja Bommai

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ

5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ

ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!

ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!

ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!

ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...