Sat,Jul27,2024
ಕನ್ನಡ / English

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ, 48 ಗಂಟೆಯೊಳಗೆ ಹೊಸ ಸಿಎಂ, 72 ಗಂಟೆಯೊಳಗೆ ಹೊಸ ಸಂಪುಟ | JANATA NEWS

17 May 2023
1544

ನವದೆಹಲಿ : ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ. ಕರ್ನಾಟಕದಲ್ಲಿ 48 ಗಂಟೆಯೊಳಗೆ ಹೊಸ ಸಿಎಂ ಆಯ್ಕೆಯಾಗಲಿದ್ದು, 72 ಗಂಟೆಯೊಳಗೆ ಹೊಸ ಸಂಪುಟ ರಚನೆಯಾಗಲಿದೆ ಕಾಂಗ್ರೆಸ್ ನೀಡಿದ ಎಲ್ಲಾ ಗ್ಯಾರೆಂಟಿಗಳು ಅನುಷ್ಠಾನಕ್ಕೆ ಬರಲಿವೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿಕೆ ನೀಡಿದ್ದಾರೆ.

ಹೈಕಮಾಂಡ್ ಜತೆ ಹಲವು ಸುತ್ತಿನ ಸಭೆಗಳ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸುರ್ಜೇವಾಲ,
ಊಹಾಪೋಹ, ವದಂತಿಯನ್ನು ಹಬ್ಬಿಸಬೇಡಿ ಎಂದು ಹೇಳಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಸಿಎಂ ಯಾರು ಅನ್ನೋ ಅಧಿಕೃತ ಘೋಷಣೆ ಆಗುತ್ತದೆ ಅನ್ನೋ ಬೆಳವಣಿಗೆಯ ಮಧ್ಯೆ ಸುರ್ಜೇವಾಲ ಅವರ ಈ ಸ್ಪಷ್ಟನೆ ಸ್ಫೋಟಕ ತಿರುವು ನೀಡಿದೆ.

ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಡಿದ್ದು, ರಾಜ್ಯದ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮವನ್ನೂ ವ್ಯಕ್ತಪಡಿಸಿದ್ದರು. ಹಲವೆಡೆ ಸಂಭ್ರಮಾಚರಣೆ ಆರಂಭವಾಗಿತ್ತು. 6 ಕೋಟಿ ಕನ್ನಡಿಗರಿಗಾಗಿ ಕೆಲಸ ಮಾಡಲು ನಾವು ಬದ್ಧ. 40 ಪರ್ಸೆಂಟ್ ಭ್ರಷ್ಟಾಚಾರದ ಬಿಜೆಪಿಯ ಅಜೆಂಡಾಗಳಿಗೆ ಬಲಿಯಾಗದಿರಿ. ಇವತ್ತು ಅಥವಾ ನಾಳೆ ಸಿಎಂ ಆಯ್ಕೆ ಮಾಡುತ್ತೇವೆ. ಸಿಎಂ ಆಯ್ಕೆ ನಂತರ ಎಲ್ಲರಿಗೂ ತಿಳಿಸುತ್ತೇವೆ ಎಂದು ಸುರ್ಜೇವಾಲ ಅವರು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿಎಂ ಸ್ಥಾನದ ಆಯ್ಕೆಗೆ ಭಾರೀ ಕಸರತ್ತು ನಡೆಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜೊತೆ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ.

RELATED TOPICS:
English summary :Karnataka Chief Minister selection decision is not final, new CM within 48 hours, new Cabinet within 72 hours

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ನ್ಯೂಸ್ MORE NEWS...