Sun,May19,2024
ಕನ್ನಡ / English

ಎಐಸಿಸಿಯಿಂದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರು ಘೋಷಣೆ | JANATA NEWS

18 May 2023
1743

ಬೆಂಗಳೂರು : ಸುದೀರ್ಘ ನಾಲ್ಕು ದಿನಗಳ ಕಾಲ ಮಾತುಕತೆ ನಡೆಸಿದ ನಂತರ ಕೊನೆಗೂ ಕಾಂಗ್ರೆಸ್ ನ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿ ಆಗಿ ಕಾಂಗ್ರೆಸ್‌ ಹೈಕಮಾಂಡ್‌ ಆಯ್ಕೆ ಮಾಡಿದೆ.

ಎಐಸಿಸಿಯಿಂದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರು ಘೋಷಣೆಯಾದ ಬೆನ್ನಲ್ಲೇ ಸಿದ್ದರಾಮಯ್ಯನವರು ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ.

ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್ ಮಾಡಿ ಡಿಕೆಶಿ ಹಾಗೂ ಖರ್ಗೆ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ.

ಈ ಕುರಿತು ಎನ್‌ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ, ನಾನು ಹೈಕಮಾಂಡ್‌ ನಿರ್ಧಾರವನ್ನು ಕೋರ್ಟ್‌ ತೀರ್ಪಿನಂತೆ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಹೈಕಮಾಂಡ್‌ ನಿರ್ಧರಿಸಿದೆ. ಇದು ನಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಹಿತಾಸಕ್ತಿ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಾನು ಹೈಕಮಾಂಡ್‌ ನಿರ್ಧಾರವನ್ನು ಒಪ್ಪಿರುವುದಾಗಿ ಡಿಕೆಶಿ ಹೇಳಿದರು.

RELATED TOPICS:
English summary :Siddaramaiah name announced as Chief Minister by AICC

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...