BLR Metro
Sat,Jun03,2023
ಕನ್ನಡ / English

ಸಿಇಟಿ ಪರೀಕ್ಷೆಯಂದೇ ಪ್ರಮಾಣವಚನ, ಸಿದ್ದರಾಮಯ್ಯಗೆ ಬಿ.ಎಲ್.ಸಂತೋಷ್ ತಿರುಗೇಟು | JANATA NEWS

19 May 2023
437

ಬೆಂಗಳೂರು : ಸಿಎಂ, ಡಿಸಿಎಂ ಹಾಗು ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನ ಕಂಠೀರವ ಮೈದಾನದಲ್ಲಿ ನಾಳೆ ನಡೆಯಲಿದ್ದು, ಸಿಇಟಿ ಪರೀಕ್ಷೆಯಂದೇ ಕಾಂಗ್ರೆಸ್ ಪಕ್ಷ ಸಿಎಂ ಡಿಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ಆಯೋಜನೆ ಮಾಡಿದೆ.

ಅಂದು ಮೊದಲ ಸುತ್ತಿನ ನೀಟ್ ಪರೀಕ್ಷೆ ನಡೆದ ದಿನ ಮೋದಿ ರೋಡ್ ಶೋ ನಡೆದಿತ್ತು. ಅದಕ್ಕೆ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ನಾಳೆ ನಡೆಯಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತಿರುಗೇಟು ನೀಡಿದ್ದಾರೆ.

'ನಮ್ಮ ನಿಯೋಜಿತ ಸಿಎಂ ಈ ಟ್ವೀಟ್ ಮಾಡಿ ಹಲವು ದಿನಗಳು ಕಳೆದಿಲ್ಲ.ನಾಳೆ ರಾಜ್ಯ ಮತ್ತು ಬೆಂಗಳೂರಿನಾದ್ಯಂತ ಸಿಇಟಿ ಪರೀಕ್ಷೆಗಳು. ನಿಮ್ಮ ಪ್ರಮಾಣ ವಚನ ಸ್ವೀಕಾರವನ್ನು ಒಂದೆರೆಡು ದಿನ ಮುಂದೂಡಿದ್ದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರಲಿಲ್ಲ.' ಎಂದು ಸಂತೋಷ್ ಅವರು ಟ್ವೀಟ್ ಮಾಡಿದ್ದಾರೆ.

ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 7ರಂದು ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ? ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದರು.

logo
RELATED TOPICS:
English summary :Siddaramaiah BL Santosh takes oath in CET exam

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...