BLR Metro
Sat,Jun03,2023
ಕನ್ನಡ / English

2,000 ರೂ. ಮುಖಬೆಲೆಯ ನೋಟ್‌ ಬ್ಯಾನ್‌ ಮಾಡಿದ RBI, ಸೆ.30ರವರೆಗೆ ವಿನಿಮಯ ಮಾಡಲು ಅವಕಾಶ! | JANATA NEWS

19 May 2023
746

ಹೊಸದಿಲ್ಲಿ : 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ವಾಪಸ್‌ ಪಡೆದಿದೆ. 2000 ರೂ.ಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಘೋಷಿಸಿದೆ. ಅಲ್ಲದೇ 2023ರ ಸೆಪ್ಟೆಂಬರ್‌ 30ರ ಒಳಗಡೆ ನೋಟುಗಳನ್ನು ಬದಲಾಯಿಸಬೇಕಾಗಿ RBI ಸೂಚಿಸಿದೆ.

ಸೆಪ್ಟೆಂಬರ್ 30ರ ಒಳಗೆ ನಿಮ್ಮ ಬಳಿ ಇರುವ 2,000 ರೂಪಾಯಿ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಅಕ್ಟೋಬರ್ 1 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ.

ಸಾರ್ವಜನಿಕರು ತಮ್ಮಲ್ಲಿರುವ 2,000 ರೂಪಾಯಿ ನೋಟುಗಳನ್ನು ಬ್ಯಾಂಕ್ ಖಾತೆಯಲ್ಲಿ ಜಮಾ ಮಾಡಬಹುದು. ಇನ್ನು 2,000 ರೂಪಾಯಿ ನೋಟು ವಿನಿಮಯ ಮಾಡಿಕೊಳ್ಳಲು ಒಂದು ನಿರ್ಬಂಧ ವಿಧಿಸಲಾಗಿದೆ.

ಬ್ಯಾಂಕ್ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಒಂದು ದಿನ ಒಬ್ಬ ವ್ಯಕ್ತಿಗೆ ಗರಿಷ್ಛ 20,000 ರೂಪಾಯಿ ಮಾತ್ರ ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಸೆ.30 ರವರೆಗೆ 2,000 ರೂ. ಮುಖಬೆಲೆಯ ನೋಟುಗಳನ್ನು ಗ್ರಾಹಕರು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು ಅವಕಾಶ ಇರುತ್ತದೆ. ಅ.1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ.

logo
English summary :2,000 Rs. RBI has banned face value notes, allowed to exchange till September 30!

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ

5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ

ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!

ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!

ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!

ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ

ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...