ಪ್ರಮಾಣವಚನ ಸ್ವೀಕರಿಸಲಿರುವ ಕ್ಯಾಬಿನೆಟ್ ಸಚಿವರ ಅಂತಿಮ ಪಟ್ಟಿ | JANATA NEWS

ಬೆಂಗಳೂರು : ಇಂದು ರಾಜ್ಯದ ಕಾಂಗ್ರೆಸ್ ಸರ್ಕಾರದ ನೂತನ ಸಿಎಂ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಿನ್ನೆ ತಡರಾತ್ರಿ ಕಾಂಗ್ರೆಸ್ ಪಕ್ಷವು ಸಿಎಂ ಮತ್ತು ಡಿಸಿಎಂ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ ಕ್ಯಾಬಿನೆಟ್ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದೆ.
ಪಟ್ಟಿಯ ಪ್ರಕಾರ ಮಂತ್ರಿಗಳು
ಎಂ.ಬಿ ಪಾಟೀಲ್
ಜಿ.ಪರಮೇಶ್ವರ್
ಜಮೀರ್ ಅಹಮದ್
ಕೆಜೆ ಜಾರ್ಜ್
ಕೆ ಎಚ್ ಮುನಿಯಪ್ಪ
ರಾಮಲಿಂಗಾ ರೆಡ್ಡಿ
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
English summary :Final list of Cabinet Ministers to take oath