Mon,May13,2024
ಕನ್ನಡ / English

ಎಚ್ಚರ! ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರೆ ಸಸ್ಪೆನ್ಡ್ ಭಾಗ್ಯ - ಸಂಸದ ಪ್ರತಾಪ್ ಸಿಂಹ | JANATA NEWS

22 May 2023
1741

ಬೆಂಗಳೂರು : ಎಚ್ಚರ! ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರೆ "ಸಸ್ಪೆನ್ಡ್ ಭಾಗ್ಯ"!! ಕರ್ನಾಟಕ ಸಿಎಂ ಸಿದ್ದರಾಮಯ್ಯನವರ ಉಚಿತ ಕೊಡುಗೆಗಳನ್ನು ಟೀಕಿಸಿದ ಫೇಸ್‌ಬುಕ್ ಪೋಸ್ಟ್‌ಗಾಗಿ ಸರ್ಕಾರಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ, ಎಂದು ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವ ಸುದ್ದಿಯೊಂದನ್ನು ತಗತ್ತಿಸಿ ಅವರು ಟ್ವೀಟ್ ಮಾಡಿದ್ದಾರೆ. ವರದಿಯಲ್ಲಿ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯೊಬ್ಬರು ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಣಕಾಸಿನ ನೀತಿಗಳನ್ನು ಟೀಕಿಸುವ ಫೇಸ್‌ಬುಕ್ ಪೋಸ್ಟ್‌ಗಳಿಗಾಗಿ ಅಮಾನತುಗೊಂಡಿದ್ದಾರೆ, ಎಂದು ಹೇಳಲಾಗಿದೆ.

ಶಿಕ್ಷಕ ಶಾಂತಮೂರ್ತಿ ಎಂಜಿ ಅವರು ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ, “ಮಾಜಿ ಮುಖ್ಯಮಂತ್ರಿಗಳಾದ ಎಸ್‌ಎಂ ಕೃಷ್ಣ ಅವರ ಅವಧಿಯಲ್ಲಿ 3,590 ಕೋಟಿ ರೂ. ಸಾಲ ಮಾಡಿದರೆ, ಧರಂ ಸಿಂಗ್ 15,635 ಕೋಟಿ ರೂ., ಎಚ್‌ಡಿ ಕುಮಾರಸ್ವಾಮಿ 3,545 ಕೋಟಿ ರೂ., ಬಿಎಸ್ ಯಡಿಯೂರಪ್ಪ 25,653 ಕೋಟಿ ರೂ., ಡಿವಿ ಸದಾನಂದಗೌಡ 9,464 ಕೋಟಿ ರೂ. ಶೆಟ್ಟರ್ ರೂ 13,464 ಕೋಟಿ ಮತ್ತು ಸಿದ್ದರಾಮಯ್ಯ ರೂ 2,42,000 ಕೋಟಿ ಸಾಲ”.

ಕೃಷ್ಣ ಅವರ ಕಾಲದಿಂದ ಶೆಟ್ಟರ್‌ವರೆಗೆ ಮುಖ್ಯಮಂತ್ರಿಗಳು ಮಾಡಿದ ಸಾಲ 71,331 ಕೋಟಿ ರೂಪಾಯಿಗಳಷ್ಟಿತ್ತು ಆದರೆ ಸಿದ್ದರಾಮಯ್ಯನವರ ಆಳ್ವಿಕೆಯಲ್ಲಿ ಅದು 2,42,000 ಕೋಟಿ ರೂಪಾಯಿಗಳಿಗೆ ತಲುಪಿದೆ. "ಆದ್ದರಿಂದ ಅವರಿಗೆ ಉಚಿತ(ಭಾಗ್ಯ)ಗಳನ್ನು ಘೋಷಿಸುವುದು ಸುಲಭ" ಎಂದು ಶಿಕ್ಷಕರು ಪೋಸ್ಟ್ ನಲ್ಲಿ ಬರೆದಿದ್ದಾರೆ ಎಂದು ವರದಿಯಾಗಿದೆ.

English summary : Beware! If Siddaramaiah is questioned, will be suspended - MP Pratap Sinha

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...