ಹೈಕಮಾಂಡ್ ಎದುರು ಸಚಿವ ಸಂಪುಟ ವಿಸ್ತರಣೆ, ದೆಹಲಿಯತ್ತ ದೌಡಯಿಸಿದ ಸಚಿವಾಕಾಂಕ್ಷಿಗಳು | JANATA NEWS

ಬೆಂಗಳೂರು : ನೂತನ ಸರ್ಕಾರದ ಸಚಿವ ಸಂಪುಟ ರಚನೆಯ ಕಸರತ್ತು ಗರಿಗೆದರಿದ್ದು, ಸಂಪುಟ ವಿಸ್ತರಣೆ ಕುರಿತ ಹೈಕಮಾಂಡ್ ನಾಯಕ ಭೇಟಿಗೆ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ತೆರಳಲಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ಕೂಡ ದೆಹಲಿಯತ್ತ ಮುಖ ಮಾಡಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ವಿಸ್ತರಣೆ ಕುರಿತಾಗಿ ಮಾತುಕತೆ ನಡೆಸಲಿದ್ದಾರೆ
English summary :Cabinet expansion in front of High Command, ministerial aspirants rushed to Delhi