Thu,Apr25,2024
ಕನ್ನಡ / English

ಪ್ರವೀಣ್‌ ನೆಟ್ಟಾರು ಪತ್ನಿ ನೌಕರಿಯಿಂದ ವಜಾ! | JANATA NEWS

27 May 2023
2971

ಬೆಂಗಳೂರು : ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದ.ಕ.
ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದತೆಗೆದುಹಾಕಲಾಗಿದೆ. ಕರ್ನಾಟಕದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದ ಎಲ್ಲಾ ನೌಕರಿಗಳನ್ನು ಈಗಿನ ಕಾಂಗ್ರೆಸ್‌ ಸರ್ಕಾರ ವಜಾಗೊಳಿಸಿದೆ. ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರವು ಆದೇಶ ನೀಡಿದೆ.

ಮಾಜಿ ಸಿಎಂ ಬೊಮ್ಮಾಯಿ ಅವರು ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಈ ಹುದ್ದೆ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಇಲ್ಲವೇ ಮುಂದಿನ ಆದೇಶ ವರೆಗೆ ಎಂದು ನಮೂದಿಸಲಾಗಿತ್ತು. ಆ ಆದೇಶದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಎಂದಿದ್ದರೂ ನೂತನ ಕುಮಾರಿ ಅವರ ಅಪೇಕ್ಷೆ ಮೇರೆಗೆ ಅವರನ್ನು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು.

ನೂತನ್ ಕುಮಾರಿ ಅವರು ಕೋರಿಕೆಯ ಮೇರೆಗೆ ಅಕ್ಟೋಬರ್ 13 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಪತ್ತು ನಿರ್ವಹಣಾ ಇಲಾಖೆಗೆ ಸೇರಿದ್ದರು.

ಈ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮಾತನಾಡಿ, ಸರಕಾರ ಬದಲಾದಾಗ ಹಿಂದಿನ ಎಲ್ಲ ತಾತ್ಕಾಲಿಕ ನೇಮಕಾತಿಗಳು ಸ್ವಾಭಾವಿಕವಾಗಿ ರದ್ದಾಗುತ್ತವೆ ಎಂದು ಹೇಳಿದ್ದಾರೆ.

ಕೆಲಸದಿಂದ ಬಿಡುಗಡೆ ಮಾಡುವ ವಿಚಾರವನ್ನು ನೂತನ್ ಕುಮಾರಿ ಅವರ ಗಮನಕ್ಕೆ ತರಲಾಗಿದೆ. ಆಕೆ ತನ್ನನ್ನು ಮುಂದುವರಿಸಲು ಡಿಸಿ ಕಚೇರಿಗೆ ಪತ್ರ ಸಲ್ಲಿಸಿದರೆ, ಅದನ್ನು ಸರ್ಕಾರಕ್ಕೆ ಪರಿಗಣನೆಗೆ ತರಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.

RELATED TOPICS:
English summary :Praveen Nettaru wife fired from her job

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...