Fri,Apr26,2024
ಕನ್ನಡ / English

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಶೇ.4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಆದೇಶ ಜಾರಿ | JANATA NEWS

30 May 2023
1503

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಸರ್ಕಾರಿ ನೌಕರರು ಹಲವು ದಿನಗಳ ಬೇಡಿಕೆಯನ್ನು ಈಡೇರಿಸಿದ್ದು, ಇದೀಗ 2023 ಜನವರಿ 1 ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023 ಜನವರಿ 1ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ.

ಕಾಂಗ್ರೆಸ್ ಸರಕಾರ ಸರಕಾರಿ ನೌಕರರಿಗೆ ನೀಡಿರುವ ಮೊದಲ ಕೊಡುಗೆ ಇದಾಗಿದ್ದು, ಸರಕಾರಿ ನೌಕರರ ತುಟ್ಟಿ ಭತ್ಯೆ ಏರಿಕೆ ಮಾಡಿರುವ ಬಗ್ಗೆ ಹಣಕಾಸು ಇಲಾಖೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ನಲ್ಲಿ ಸರಕಾರದ ಈ ಆದೇಶವನ್ನು ಹಂಚಿಕೊಂಡಿದ್ದಾರೆ.

ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಹಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ.

2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಂದು ಟ್ವೀಟ್​ ಮಾಡಿ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

RELATED TOPICS:
English summary :Good news for government employees, 4% increase in gratuity allowance has been implemented

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...