Sun,May19,2024
ಕನ್ನಡ / English

ಸಾರಿಗೆ ಬಸ್​ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಬಹುದು, ಷರತ್ತು ವಿಧಿಸಲ್ಲ: ರಾಮಲಿಂಗಾರೆಡ್ಡಿ | JANATA NEWS

30 May 2023
1146

ಬೆಂಗಳೂರು : ರಾಜ್ಯದ ಎಲ್ಲ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು, ಷರತ್ತು ವಿಧಿಸಲ್ಲ ಎಂದು ಸಾರಿಗೆ ಸಚಿವ ಡಾ ರಾಮಲಿಂಗಾರೆಡ್ಡಿ ಹೇಳಿದರು.

ರಾಜ್ಯಾದ್ಯಂತ ಮಹಿಳಾ ಪ್ರಯಾಣಿಕರಿಗೆ ಬಸ್ ಪ್ರಯಾಣ ಉಚಿತ ಇರಲಿದೆ. ಎಲ್ಲ ಹೆಣ್ಣು ಮಕ್ಕಳು, ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತಾಡಿದ ಸಚಿವರು, ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ನಾಲ್ಕು ನಿಗಮಗಳ ಒಟ್ಟು ಆದಾಯ 8,946.85 ಕೋಟಿ ರೂ.‌ ಇದೆ. ಒಟ್ಟು ಕಾರ್ಯಾಚರಣೆ ವೆಚ್ಚ 12,750.49 ಕೋಟಿ ರೂ. ಇದೆ. ನಾಲ್ಕು ನಿಗಮಗಳ ಆರ್ಥಿಕ ಪರಿಸ್ಥಿತಿ, ಕೋವಿಡ್​​ನಲ್ಲಿ ನಷ್ಟ, ಹೊಸ ಬಸ್ ಖರೀದಿ, ನೌಕರರ ನೇಮಕ ಬಗ್ಗೆ ಚರ್ಚೆ ಆಗಿದೆ. ಡಿಮ್ಯಾಂಡ್ ಇರೋ ಕಡೆ ಬಸ್ ಹಾಕಲು ಚರ್ಚೆ ಮಾಡಿದ್ದೀವಿ. ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ ಸಿದ್ದರಾಮಯ್ಯ ಅವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದರು.

ಹಾಗಾಗಿ ರಾಜ್ಯದ ಸುಮಾರು 3.5 ಕೋಟಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಇದಕ್ಕೆ ಯಾವುದೇ ಷರತ್ತುಗಳಿಲ್ಲ. ಮುಖ್ಯಮಂತ್ರಿಗಳು, ಎಲ್ಲ ಕಾರ್ಯದರ್ಶಿಗಳು ಹಾಗೂ ಎಂಡಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.

RELATED TOPICS:
English summary :Women can travel free in transport buses, no conditions imposed: Ramalingareddy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...